ರಾಜಕೀಯKPCC ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿ ಸಿದ್ದರಾಮಯ್ಯ ಆಪ್ತ ಮಂಚನಹಳ್ಳಿ ಮಹಾದೇವ್ ಪುತ್ರಿ ಐಶ್ವರ್ಯಾ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ .