Aishwarya Rai Bachchan

ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಹೆಜ್ಜೆ ಹಾಕಿದ ಐಶ್ವರ್ಯಾ ರೈ ಬಚ್ಚನ್
ಐಶ್ವರ್ಯಾ ರೈ ಬಚ್ಚನ್ ಅವರು ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಭಾಗವಹಿಸಿದ್ದು ಅವರು ಧರಿಸಿರುವ ಗೌನ್, ರ್ಯಾಂಪ್ ವಾಕ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ

ಬಾಲಿವುಡ್ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಚಿತ್ರಕ್ಕೆ 24 ವರ್ಷದ ಸಂಭ್ರಮ!
ಸಂಜಯ್ ಲೀಲಾ ಬನ್ಸಾಲಿಯವರ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಸಿನಿಮಾ ಬಂದು ಇಂದಿಗೆ 24 ವರ್ಷಗಳು. ಈ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್, ಸಲ್ಮಾನ್ ಖಾನ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಯಾನೆ ಚಿತ್ರೋತ್ಸವದಿಂದ ಮಗಳ ಜೊತೆ ಹಿಂತಿರುಗಿದ ಐಶ್ವರ್ಯಾ ರೈ ಬಚ್ಚನ್
ಈ ವರ್ಷ 21 ನೇ ಬಾರಿಗೆ ಕ್ಯಾನೆ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಇಂದು ಶನಿವಾರ ಮುಂಜಾನೆ ತಮ್ಮ ಪುತ್ರಿ ಆರಾಧ್ಯ ಜೊತೆ ಮುಂಬೈಗೆ ಮರಳಿದರು.

20 ವರ್ಷಗಳಿಂದ ಕ್ಯಾನೆ ಫಿಲ್ಮ್ ಫೆಸ್ಟಿವಲ್ ನಲ್ಲಿ ಐಶ್ವರ್ಯಾ ರೈ ಭಾಗಿ: ಸೋಫಿ ಕೌಚರ್ ಗೌನ್ ನಲ್ಲಿ ಮಿಂಚಿದ ಬಾಲಿವುಡ್ ಬ್ಯೂಟಿ!
ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಕ್ಯಾನೆ ಫಿಲ್ಮ್ ಫೆಸ್ಟಿವಲ್ ನಲ್ಲಿ ಮೊದಲ ದಿನ ಮಿನುಗುವ ಬೆಳ್ಳಿ ಬಣ್ಣದ ಕೌಚರ್ ಗೌನ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.

ಪೊನ್ನಿಯಿನ್ ಸೆಲ್ವನ್ ಹೊಸ ಪೋಸ್ಟರ್: 'ನಂದಿನಿ'ಯಾಗಿ ನಟಿ ಐಶ್ವರ್ಯಾ ರೈ ಮೋಡಿ!
ನಟಿ ಐಶ್ವರ್ಯಾ ರೈ ಅಭಿನಯದ ಪೊನ್ನಿಯಿನ್ ಸೆಲ್ವನ್ ಚಿತ್ರದ ಹೊಸ ಪೋಸ್ಟರ್ ಅನ್ನು ಸಿನಿಮಾದ ನಿರ್ಮಾಪಕರು ಹಂಚಿಕೊಂಡಿದ್ದು ಐಶ್ವರ್ಯಾ ರೈ ಬಚ್ಚನ್ ಅವರ ನೋಟ ಬೆರಗುಗೊಳಿಸುತ್ತಿದೆ.

ಐಶ್ವರ್ಯಾ ರೈ ನಟನೆಯ ಮಣಿರತ್ನಂ ನಿರ್ದೇಶನದ 'ಪೊನ್ನಿಯಿನ್ ಸೆಲ್ವನ್-1' ಮೋಷನ್ ಪೋಸ್ಟರ್ ಬಿಡುಗಡೆ
ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ 'ಪೊನ್ನಿಯಿನ್ ಸೆಲ್ವನ್-1' ನ ಮೊದಲ ಮೋಷನ್ ಪೋಸ್ಟರ್ ನ್ನು ಅನಾವರಣಗೊಳಿಸಲಾಗಿದೆ.

ಪನಾಮಾ ಪೇಪರ್ಸ್ ಲೀಕ್ ಪ್ರಕರಣ: ಇಡಿಯಿಂದ ಸತತ ಐದು ಗಂಟೆಗಳ ಕಾಲ ಐಶ್ವರ್ಯಾ ರೈ ವಿಚಾರಣೆ
ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರನ್ನು ಸತತ ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ವಿಚಾರಣೆ ನಡೆಸಿದರು. ಸೋಮವಾರ ಸಂಜೆ ಅವರು ಇಡಿ ಕಚೇರಿಯಿಂದ ನಿರ್ಗಮಿಸಿದರು.

ಪನಾಮಾ ಪೇಪರ್ಸ್ ಲೀಕ್: ಬಾಲಿವುಡ್ ನಟಿ ಐಶ್ವರ್ಯಾ ರೈಗೆ ಮತ್ತೆ ಸಂಕಷ್ಟ; ಇಡಿ ಸಮನ್ಸ್ ಜಾರಿ
ಪನಾಮಾ ಪೇಪರ್ಸ್ ಲೀಕ್ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ಜಾರಿ(ED Summons) ಮಾಡಿದೆ.

ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ, ಜಯಾ ಬಚ್ಚನ್ ಕೊರೋನಾ ವರದಿ ಪ್ರಕಟ
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆ, ಐಶ್ವರ್ಯಾ ರೈ ಬಚ್ಚನ್, ಅವರ ಪುತ್ರಿ ಆರದ್ಯಾ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಮಡದಿ ಜಯಾ ಬಚ್ಚನ್ ಅವರ ಕೊರೋನಾವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

