ಸಿನಿಮಾ ಸುದ್ದಿವಿಚ್ಛೇದನ ಪ್ರಕರಣ: ಧನುಷ್– ಐಶ್ವರ್ಯಾ ರಜನಿಕಾಂತ್ಗೆ ಕೋರ್ಟ್ ನೋಟಿಸ್
ನಟ ಧನುಷ್ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.