ದೇಶಸೈಕಲ್ ಚಕ್ರಕ್ಕೆ ಸಿಕ್ಕ ಕೋಳಿ ಮರಿಯನ್ನು ಆಸ್ಪತ್ರೆಗೆ ತಂದ ಬಾಲಕ, ಕಂದನ ಮುಗ್ಧತೆಗೆ ಇಂಟರ್ ನೆಟ್ ಲೋಕ ಫುಲ್ ಫಿದಾ!
ತನ್ನ ಸೈಕಲ್ ಚಕ್ರಕ್ಕೆ ಸಿಲುಕಿದ್ದ ಕೋಳಿ ಮರಿಯನ್ನು ಕೂಡಲೇ ಆಸ್ಪತ್ರೆಗೆ ಕರೆತಂದು ತನ್ನ ಬಳಿ ಇದ್ದ ಹತ್ತು ರೂಪಾಯಿ ನೋಟು ನೀಡಿ ಚಿಕಿತ್ಸೆ ನೀಡಿ ಎನ್ನುವ ಪುಟ್ಟ ಬಾಲಕ ಇಂಟರ್ ನೆಟ್ ಸೆನ್ಸೇಷನ್ ಆಗಿ ಬದಲಾಗಿದ್ದಾನೆ.