ರಾಜ್ಯಮಂಗಳೂರು ಹಲ್ಲೆ ಪ್ರಕರಣ: ಗಾಯಾಳು ಬಶೀರ್ ಚಿಕಿತ್ಸೆ ಫಲಿಸದೇ ಸಾವು
ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಬೆನ್ನಲ್ಲೇ ಮಂಗಳೂರಿನ ಕುಲೂರು ಬಳಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 47 ವರ್ಷದ ಬಶೀರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.