Ajay Devgn

ಶಾರುಖ್ ಖಾನ್ ಅಭಿನಯದ 'ಪಠಾಣ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವೆ: ನಟ ಅಜಯ್ ದೇವಗನ್
ಅಜಯ್ ದೇವಗನ್ ತಮ್ಮ ಮುಂಬರುವ ಚಿತ್ರ 'ಭೋಲಾ'ದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರ ಮುಂಬರುವ ಆಕ್ಷನ್-ಎಂಟರ್‌ಟೈನರ್ 'ಪಠಾನ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದೇನೆ ಮತ್ತು ಇದು 'ನಮ್ಮ ಇಂಡಸ್ಟ್ರಿಯನ್ನು (ಬಾಲಿವುಡ್) ಮತ್ತೆ ಉತ್ತಮ ಟ್ರ್ಯಾಕ್‌ಗೆ ಕೊಂಡೊಯ್ಯುತ್ತದೆ' ಎಂದು ಆಶಿಸಿದ್ದಾರೆ.

ಕ್ರಿಸ್‌ಮಸ್ ಪಾರ್ಟಿಯಲ್ಲಿ ನಟ ಅಜಯ್ ದೇವಗನ್ ಪುತ್ರಿ ನೈಸಾ ಪಿಂಕ್ ಬಾಡಿಕಾನ್ ಡ್ರೆಸ್ ನೋಡಿ ದಂಗಾದ ಅಭಿಮಾನಿಗಳು!
ನೈಸಾ ಮೇಲೆ ಕೆಲವರು ಪ್ರೀತಿಯ ಸುರಿಮಳೆಗೈಯುತ್ತಿದ್ದಾರೆ. ಬಳಕೆದಾರರೊಬ್ಬ ಅವಳು ಮುಗ್ದೆ, ಅವಳು ತನ್ನ ಜೀವನವನ್ನು ಬದುಕಲಿ ಬಿಡಿ ಎಂದು ಬರೆದಿದ್ದಾರೆ.

ಭೋಲಾ ಚಿತ್ರದ ಟೀಸರ್
ಬಾಲಿವುಡ್ ನಟ ಅಜೇಯ್ ದೇವಗನ್ ಮತ್ತು ಟಬು ಅಭಿನಯದ ಭೋಲಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಸೂರ್ಯ, ಅಜಯ್ ದೇವಗನ್
ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್‌ಸಂಗ್ ವಾರಿಯರ್ ಚಿತ್ರದ ಅಭಿನಯಕ್ಕಾಗಿ ನಟ ಸೂರ್ಯ ಮತ್ತು ಅಜಯ್ ದೇವಗನ್ ಅವರು ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಗಳನ್ನು ಹಂಚಿಕೊಂಡಿದ್ದಾರೆ.

ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಸಿನಿಮಾಗೆ ಸಂಕಷ್ಟ; ರಾಜ್ಯದಲ್ಲಿ ಚಿತ್ರ ನಿಷೇಧಿಸುವಂತೆ ಒತ್ತಾಯ
ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯದ ಥ್ಯಾಂಕ್ ಗಾಡ್ ಚಿತ್ರವು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಚಿತ್ರದಲ್ಲಿನ ಪಾತ್ರವರ್ಗ ಮತ್ತು ನಿರ್ದೇಶಕ ಇಂದ್ರ ಕುಮಾರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದೂರು ದಾಖಲಾಗಿದೆ. ಇದೀಗ ಕರ್ನಾಟಕದಲ್ಲೂ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.

ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್
ನಟ ಅಜಯ್ ದೇವಗನ್, ಸಿದ್ದಾರ್ಥ್ ಮಲ್ಹೋತ್ರಾ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯದ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಇಂದ್ರಾ ಕುಮಾರ್ ನಿರ್ದೇಶಿಸಿದ್ದಾರೆ.

ಜಾಲತಾಣದಲ್ಲಿ ಹಲ್ ಚಲ್ ಸೃಷ್ಟಿಸಿದ ನಟ ಅಜಯ್ ದೇವಗನ್ ಪುತ್ರಿಯ ಪಾರ್ಟಿ ಫೋಟೋಗಳು!
ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕಾಜೋಲ್ ದೇವಗನ್ ಅವರ ಪುತ್ರಿ ನೈಸಾ ದೇವಗನ್ ಬಾಲಿವುಡ್‌ಗೆ ಕಾಲಿಡದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ರನ್ ವೇ 34 ಚಿತ್ರದ ಟೀಸರ್
ಬಾಲಿವುಡ್ ನಟ ಅಜಯ್ ದೇವಗನ್ ನಟಿಸಿ, ನಿರ್ದೇಶಿಸಿರುವ ರನ್ ವೇ 34 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಮತ್ತು ರಕುಲ್ ಪ್ರೀತ್ ಅಭಿನಯಿಸಿದ್ದಾರೆ.

'ಇಂಟು ದ ವೈಲ್ಡ್ ವಿತ್' ಕಾರ್ಯಕ್ರಮಕ್ಕೆ ಹಿಂದೂ ಮಹಾಸಾಗರದಲ್ಲಿ ನಟ ಅಜಯ್ ದೇವಗನ್ ರೋಚಕ ಚಿತ್ರೀಕರಣ
ಭಾರತದ ಪ್ರಮುಖ ನೈಜ ಮನರಂಜನಾ ವಾಹಿನಿ ಡಿಸ್ಕವರಿಯಲ್ಲಿ ಹಿಂದೂ ಮಹಾಸಾಗರದಲ್ಲಿ ಚಿತ್ರಿಸಿದ ರೋಚಕ ಸಾಹಸಮಯ ಸರಣಿ ಶೊ ಒಂದು ಮೂಡಿ ಬರಲಿದೆ.

