Ajay kumar

ಓಮೆನ್ ಚಿತ್ರದ ಟ್ರೈಲರ್

ಓಮೆನ್ ಚಿತ್ರದ ಟೀಸರ್

'ಗನ್ಸ್ ಆ್ಯಂಡ್ ರೋಸಸ್' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಎಂಟ್ರಿ
ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅವರು ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ತೆರೆಯ ಮೇಲೆ ಬರಲಿದೆ 36 ಜನರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಆಕ್ಸಿಜನ್ ದುರಂತ!
2021ರ ಕೋವಿಡ್ ಎರಡನೇ ಅಲೆಯಲ್ಲಿ 36 ಜನರ ಸಾವಿಗೆ ಕಾರಣವಾದ ಚಾಮರಾಜನಗರ ಆಕ್ಸಿಜನ್ ದುರಂತ ಶೀಘ್ರವೇ ಸಿನಿಮಾವಾಗಿ ಬರಲಿದೆ.

ರಕ್ಷಣಾ ಕಾರ್ಯದರ್ಶಿಗೂ ಒಕ್ಕರಿಸಿದ ಕೊರೋನಾ ಸೋಂಕು; ಮೂಲ ಪತ್ತೆಗೆ ಸಚಿವಾಲಯದ ಹರಸಾಹಸ
ದೇಶಾದ್ಯಂತ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇದೀಗ ಕೇಂದ್ರ ರಕ್ಷಣಾ ಕಾರ್ಯದರ್ಶಿಗಳಿಗೂ ಮಾರಕ ವೈರಸ್ ಒಕ್ಕರಿಸಿದೆ.


