Ajay Maken

ರಾಜ್ಯಸಭೆಯಲ್ಲಿ ಕೊಡಗು ಪ್ರತಿಧ್ವನಿ; ಅನುದಾನ ನೀಡಿ 'ಹಾಕಿ' ಬೆಳಸಿ ಎಂದ ಅಜಯ್ ಮಾಕನ್

ರಾಜ್ಯಸಭೆಯಲ್ಲಿ ಕೊಡವ ಹಾಕಿ ಪ್ರತಿಧ್ವನಿ: ವಿಷಯ ಪ್ರಸ್ತಾಪಿಸಿದ ಅಜಯ್ ಮಾಕನ್
ಕೊಡಗು ಅಥವಾ ಕೂರ್ಗ್ ಅನ್ನು ಸಾಮಾನ್ಯವಾಗಿ "ಭಾರತೀಯ ಹಾಕಿಯ ತೊಟ್ಟಿಲು" ಎಂದು ಕರೆಯಲಾಗುತ್ತದೆ, ಏಳು ಒಲಿಂಪಿಯನ್‌ಗಳು ಸೇರಿದಂತೆ 50 ಅಂತಾರಾಷ್ಟ್ರೀಯ ಹಾಕಿ ಆಟಗಾರರನ್ನು ಕೊಡಗು ನಿರ್ಮಿಸಿದೆ ಎಂದು ಮಾಕನ್ ಒತ್ತಿ ಹೇಳಿದರು.

ಬ್ಯಾಂಕ್ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್
ಚುನಾವಣಾ ಬಾಂಡ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆಯೊಂದು ಎದುರಾಗಿದೆ.

ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ, ನ್ಯಾಯಮಂಡಳಿಗೆ ದೂರು: ಕಾಂಗ್ರೆಸ್
ಚುನಾವಣಾ ಬಾಂಡ್ ವಿಚಾರವಾಗಿ ಸುಪ್ರೀಂ ಕೋರ್ಟ್ ತೀಪ್ರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಪಕ್ಷದ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ; ದೆಹಲಿಯ ಅಜಯ್ ಮಕೆನ್ ಕಣಕ್ಕೆ!
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿದೆ.

ರಾಜಸ್ಥಾನ: ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಜಯ್ ಮಾಕೆನ್
ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಕಾಂಗ್ರೆಸ್‌ನ ಅಜಯ್ ಮಕೇನ್ ರಾಜೀನಾಮೆ
ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಕಾಂಗ್ರೆಸ್‌ನ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ.

ಪೈಲಟ್ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಬಣ ಅಡ್ಡಿ; ರಾಜಸ್ಥಾನದ ಬಿಕ್ಕಟ್ಟು ಶಮನಕ್ಕೆ ಕಮಲ್ ನಾಥ್ ಮುಂದಾಗುವ ಸಾಧ್ಯತೆ
ರಾಜಸ್ಥಾನ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನಗಳು ವಿಫಲವಾದ ನಂತರ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲವೊಂದು ಸೋಮವಾರ ತಿಳಿಸಿದೆ.

ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಸಮಯವಿದು: ಅಜಯ್ ಮಕೇನ್
ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.

