ದೇಶಲಖಿಂಪುರ ಹಿಂಸಾಚಾರ: ಅಜಯ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲ- ರಾಹುಲ್ ಗಾಂಧಿ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ವಿಫಲವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...