ದೇಶರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಯ್ ಮಾಕೆನ್ ನೇಮಕ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ ವಿಶ್ವಾಸ ಮತ ಗೆದ್ದ ಎರಡು ದಿನಗಳ ಬಳಿಕ ಸಚಿನ್ ಪೈಲಟ್ ಬೇಡಿಕೆಯಂತೆ ಕಾಂಗ್ರೆಸ್ ಉಸ್ತುವಾರಿಯಿಂದ ಅವಿನಾಶ್ ಪಾಂಡೆ ಅವರನ್ನು ಹೈಕಮಾಂಡ್ ಬದಲಾಯಿಸಿದ್ದು, ಮಾಜಿ ಕೇಂದ್ರ ಸಚಿವ ಅಜಯ್ ಮಾಕೆನ್ ಅವರನ್ನು ನೂತನ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.