Ajinkya Rahane

ನಿಧಾನಗತಿ ಓವರ್: ರಾಜಸ್ಥಾನ ನಾಯಕ ಅಜಿಂಕ್ಯಾ ರಹಾನೆಗೆ 12 ಲಕ್ಷ ರು. ದಂಡ
ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ ಆರೋಪದ ಮೇರೆಗೆ ರಾಜಸ್ಥಾನ ತಂಡದ ನಾಯಕ ಅಜಿಂಕ್ಯಾ ರಹಾನೆಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಗೆ ಟೀಮ್ ಇಂಡಿಯಾ ಪ್ರಕಟ, ಅಜಿಂಕ್ಯ ರಹಾನೆ ನಾಯಕ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಫ್ಗಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ ಐರ್ಲೆಂಡ್ ಮತ್ತು...

ಓರ್ವ ಬ್ಯಾಟ್ಸ್‌ಮನ್ ಆಗಿ ಸ್ಟೀವ್ ಸ್ಮಿತ್ ರನ್ನು ಈಗಲು ನಾನು ಗೌರವಿಸುತ್ತೇನೆ: ಅಜಿಂಕ್ಯ ರಹಾನೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾದಿಂದ ನಿಷೇಧಗೊಂಡಿರುವ ಸ್ಟೀವ್ ಸ್ಮಿತ್ ಅವರನ್ನು...

ಚೆಂಡು ವಿರೂಪ ಪ್ರಕರಣ: ಸ್ಮಿತ್ ಬದಲಿಗೆ ರಹಾನೆ ರಾಜಸ್ತಾನ ರಾಯಲ್ಸ್ ಮುನ್ನಡೆಸುವ ಸಾಧ್ಯತೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಬಾಲ್ ವಿರೂಪಗೊಳಿಸಿದ ಆರೋಪಕ್ಕೆ ತುತ್ತಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಇಂಡಿಯನ್ ಪ್ರಿಮಿಯರ್...

ಅಜಿಂಕ್ಯ ರಹಾನೆ, ಸೂರ್ಯಕುಮಾರ್ ದುಬಾರಿ ಆಟಗಾರರು!
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ಅಜಿಂಕ್ಯ ರಹಾನೆ ಹಾಗೂ ಸೂರ್ಯಕುಮಾರ್ ಯಾದವ್ ಚೊಚ್ಚಲ ಆವೃತ್ತಿಯ ಟಿ20 ಮುಂಬೈ ಲೀಗ್ ನ ಹಾರಾಜಿನಲ್ಲಿ...

ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಿಂದ ಅಶ್ವಿನ್, ರೋಹಿತ್ ಹೊರಕ್ಕೆ; ಭುವನೇಶ್ವರ್, ರಹಾನೆ ಕಣಕ್ಕೆ!
ದಕ್ಷಿಣ ಆಫ್ರಿಕಾ ಪಿಚ್ ಗಳು ಹೆಚ್ಚಾಗಿ ವೇಗಿಗಳಿಗೆ ನೆರವಾಗುವ ಕಾರಣ ರವಿಚಂದ್ರನ್ ಅಶ್ವಿನ್ ಬದಲಿಗೆ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಪರ...

ಕಾರು ಅಪಘಾತ: ಕ್ರಿಕೆಟಿಗ ಅಜಿಂಕ್ಯ ರೆಹಾನೆ ತಂದೆ ಬಂಧನ
ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರೆಹಾನೆ ಅವರ ತಂದೆ ಮಧುಕರ್ ಬಾಬುರಾವ್ ಅವರನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ಆಸೀಸ್ ವಿರುದ್ಧ ಸತತ 4 ಅರ್ಧಶತಕ ಸಿಡಿಸಿದರು, ರಹಾನೆಗೆ ಟಿ20 ತಂಡದಲ್ಲಿ ಸ್ಥಾನವಿಲ್ಲ!
ಟೀಂ ಇಂಡಿಯಾದ ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ನಾಲ್ಕು ಅರ್ಧ ಶತಕ ಸಿಡಿಸಿದರೂ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ...

ಮಾನಸಿಕವಾಗಿ ಸದೃಢವಾಗುವುದು ಹೇಗೆ ಎಂಬುದನ್ನು ಸಚಿನ್ ಕಲಿಸಿದ್ದಾರೆ: ಅಜಿಂಕ್ಯ ರಹಾನೆ
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ನಾನು ಮಾನಸಿಕವಾಗಿ ಸದೃಢವಾಗುವುದು ಹೇಗೆ ಎಂಬುದನ್ನು ಹೇಳಿಕೊಟ್ಟಿರುವುದಾಗಿ....

