Ajinkya Rahane
'9 ರಲ್ಲಿ 5 ಏಕದಿನ ಪಂದ್ಯಗಳಲ್ಲಿ ಸೋಲು': ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಜಿಂಕ್ಯ ರಹಾನೆ ಕಿಡಿ
ಇದು ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ಕಂಡ ಮೊದಲ ಏಕದಿನ ಸರಣಿ ಸೋಲು ಮತ್ತು ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಹಿಂದಿನ ಸೋಲುಗಳ ನಂತರ ಗೌತಮ್ ಗಂಭೀರ್ ಅಡಿಯಲ್ಲಿ ಭಾರತ ಅನುಭವಿಸಿದ ಮೂರನೇ ಸೋಲು.

ಮುಂಬೈ ತಂಡದ ನಾಯಕ ಸ್ಥಾನ ತೊರೆದ ಅಜಿಂಕ್ಯ ರಹಾನೆ! ಕಾರಣವೇನು?
ಮುಂಬರುವ ದೇಶೀಯ ಋತುವಿಗಾಗಿ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಇದು ಸಕಾಲ ಎಂದು ಭಾವಿಸುತ್ತೇನೆ.

ಟೆಸ್ಟ್ ಕ್ರಿಕೆಟ್ ಆಡಲು ಇಷ್ಟ, BCCI ಆಯ್ಕೆದಾರರು ನನ್ನನ್ನು ನಿರ್ಲಕ್ಷ್ಯಿಸಿದ್ದಾರೆ: ಅಜಿಂಕ್ಯ ರಹಾನೆ
ಅಪಾರ ಅನುಭವ ಹೊಂದಿರುವ ರಹಾನೆ ಅವರು ಭಾರತದ ಕೆಲವು ಐತಿಹಾಸಿಕ ಟೆಸ್ಟ್ ವಿಜಯಗಳಲ್ಲಿ, ವಿಶೇಷವಾಗಿ 2020–21ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಭಾರತ ಮೊದಲ ಟೆಸ್ಟ್ ಸೋಲು: 'ಹೆಚ್ಚಿನ ಸ್ವಾತಂತ್ರ್ಯ ಬೇಕು'; ಶುಭಮನ್ ಗಿಲ್‌ಗೆ ಅಜಿಂಕ್ಯ ರಹಾನೆ ಸಲಹೆ
ಬುಮ್ರಾ ಬೌಲಿಂಗ್ ಅನ್ನು ಶ್ಲಾಘಿಸಿದ ರಹಾನೆ, ಇತರ ಬೌಲರ್‌ಗಳು ಸಹ ಮುಂದೆ ಬರಬೇಕು ಎಂದು ಹೇಳಿದರು.

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ: 'ಸುದ್ದಿ ಆಘಾತ ತಂದಿದೆ, ನಾನು ಅವರೊಂದಿಗೆ ಮಾತಾಡುತ್ತೇನೆ'- ಅಜಿಂಕ್ಯ ರಹಾನೆ
'ಓಹ್, ಹೌದಾ?'. 'ನನಗೆ ತಿಳಿದಿರಲಿಲ್ಲ. ನನಗೆ ನಿಜಕ್ಕೂ ಆಘಾತವಾಯಿತು. ಆದರೆ, ನಾನು ಅವರಿಗೆ ಶುಭ ಹಾರೈಸುತ್ತೇನೆ' ಎಂದು ರೋಹಿತ್ ಟೆಸ್ಟ್ ನಿವೃತ್ತಿಯ ಬಗ್ಗೆ ತಿಳಿಸಿದಾಗ ರಹಾನೆ ಪ್ರತಿಕ್ರಿಯಿಸಿದರು.

Team India ಆಟಗಾರರ ನಡುವೆ 'ಮಹಾ' ಬಿರುಕು; ನಾಯಕನ ಕಿಟ್ ಬ್ಯಾಗ್ ಅನ್ನೇ ಒದ್ದ ಯುವ ಆಟಗಾರ, ತಂಡದಿಂದ ಹೊರಕ್ಕೆ!
ಮುಂಬೈ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪಂದ್ಯದಲ್ಲಿ ಕಳಪೆ ಪ್ರದರ್ಶನದ ನಂತರ ಮುಂಬೈ ತಂಡದ ಆಡಳಿತ ಮಂಡಳಿಯಿಂದ ಆಟಗಾರ ಟೀಕೆಗೊಳಗಾದಾಗ 'ಸಮಸ್ಯೆ' ಎದುರಾಗಿತ್ತು.

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!
ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಘರ್ಷಣೆಗೆ ಸಾವಿರಾರು ಪ್ರೇಕ್ಷಕರು ಸಾಕ್ಷಿಯಾಗುವ ನಿರೀಕ್ಷೆಯಿತ್ತು. ಆದರೆ, ಅಭಿಮಾನಿಗಳ ಈ ಆಸೆಗೆ ಮಳೆರಾಯ ತಣ್ಣೀರೆರೆಚುವ ಎಲ್ಲ ಸಾಧ್ಯತೆ ಇದೆ.

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಯಾವಾಗಲೂ ಮೇಲುಗೈ ಸಾಧಿಸಿದೆ. ಈ ಬಾರಿ ಆರ್‌ಸಿಬಿ ಹೊಸ ತಂಡವನ್ನು ಕಟ್ಟಿದ್ದು, ಗೆದ್ದೇ ಗೆಲ್ಲುವ ಭರವಸೆಯಲ್ಲಿದೆ.

IPL 2025; ಕೆಕೆಆರ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ; ವೆಂಕಟೇಶ್ ಅಯ್ಯರ್ ಉಪನಾಯಕ
2024ರ ಐಪಿಎಲ್ ಆವೃತ್ತಿಯಲ್ಲಿ ಕೆಕೆಆರ್ ತಂಡ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಚಾಂಪಿಯನ್ ಆಗಿತ್ತು. ಆದರೆ, ಮೆಗಾ ಹರಾಜಿಗೂ ಮುನ್ನ ಶ್ರೇಯಸ್ ಅಯ್ಯರ್ ಅವರನ್ನೇ ಕೈಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು.

