Ajinkya Rahane

ವಿರಾಟ್ ಕೊಹ್ಲಿ ಅನುಪಸ್ಥಿತಿ: ಇದು ದೊಡ್ಡ ಅವಕಾಶ, ನನ್ನ ಮೇಲೆ ಒತ್ತಡವಿಲ್ಲ - ರಹಾನೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಿಗೆ ನಾಯಕ ವಿರಾಟ್ ಕೊಹ್ಲಿ ಬದಲಿಗೆ ತಂಡವನ್ನು ಮುನ್ನಡೆಸಲಿರುವ ಅಜಿಂಕ್ಯ ರಹಾನೆ ಶುಕ್ರವಾರ ಎರಡನೇ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮುನ್ನಾದಿನದಂದು ತಂಡದ ನಾಯಕನಾಗಿರಲು ಇದು ಒಂದು ದೊಡ್ಡ ಅವಕಾಶ, ನಮ್ಮ ಮೇಲೆ ಒತ್ತಡವಿಲ್ಲ ಎಂದು ಹೇಳಿದ್ದಾರೆ.

ವೇಗಿ ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ನಮ್ಮ ಬೌಲಿಂಗ್ ದಾಳಿ ಪ್ರಬಲವಾಗಿದೆ: ಅಜಿಂಕ್ಯ ರಹಾನೆ
ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆಗೆ ನಾಯಕತ್ವದ ಒತ್ತಡವಿಲ್ಲ: ಸುನಿಲ್ ಗವಾಸ್ಕರ್
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ನಾಯಕತ್ವದ ಒತ್ತಡದಿಂದ ರಹಾನೆ ತತ್ತರಿಸುವುದಿಲ್ಲ ಎಂದು ಬ್ಯಾಟಿಂಗ್ ಶ್ರೇಷ್ಠ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ
ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

2017ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕ್ಷಣವನ್ನು ಸ್ಮರಿಸಿದ: ಅಜಿಂಕ್ಯ ರಹಾನೆ
ಟೆಸ್ಟ್ ತಂಡದ ನಾಯಕನಾಗುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಸುನೀಲ್ ಗವಾಸ್ಕರ್ ರಿಂದ ಕಪಿಲ್ ದೇವ್; ಮೊಹಮ್ಮದ್ ಅಜರುದ್ದಿನ್‌ನಿಂದ ಸೌರವ್ ಗಂಗೂಲಿ; ಎಂ.ಎಸ್ ಧೋನಿಯಿಂದ ವಿರಾಟ್ ಕೊಹ್ಲಿಯವರೆಗೂ ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು ಮುನ್ನಡೆಸಿರುವ ಪ್ರಮುಖ ನಾಯಕರಾಗಿದ್ದಾರೆ.

"ಒಡಿಐ ತಂಡದಿಂದ ಕೈ ಬಿಡುವಾಗ ಅಜಿಂಕ್ಯಾ ರೆಹಾನೆಯನ್ನು ಕಠಿಣವಾಗಿ ನಡೆಸಿಕೊಳ್ಳಲಾಗಿತ್ತು"
ಭಾರತ ಏಕದಿನ ಪಂದ್ಯದ ತಂಡದಿಂದ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆಯನ್ನು ಕೈಬಿಡುವಾಗ ಅವರೆಡೆಗೆ ನಡೆದಿದ್ದ ಅನ್ಯಾಯದ ನಡೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಬಾಯ್ಬಿಟ್ಟಿದ್ದಾರೆ.

ಬ್ಯಾಟಿಂಗ್ ವೈಫಲ್ಯ: ಚೇತೇಶ್ವರ ಪೂಜಾರ ಪರ ಬ್ಯಾಟ್ ಬೀಸಿದ ಉಪ ನಾಯಕ ಅಜಿಂಕ್ಯ ರಹಾನೆ
ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಂಧಗತಿಯ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದ ಚೇತೇಶ್ವರ ಪೂಜಾರ ಅವರನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಸಮರ್ಥಿಸಿಕೊಂಡಿದ್ದಾರೆ.

ಸಂಕಷ್ಟದಲ್ಲಿದ್ದ ತಂಡಕ್ಕಾಗಿ ರಹಾನೆಯನ್ನು ಉಳಿಸಲು ತಾನೇ ರನ್‌ಔಟ್‌ಗೆ ಬಲಿಯಾದರಾ ರಿಷಬ್ ಪಂತ್, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 165 ರನ್ ಗಳಿಗೆ ಸರ್ವಪತನ ಕಂಡಿದೆ. ಇದೇ ಪಂದ್ಯದಲ್ಲಿ ತಂಡ ಹೀನಾಯ ರನ್ ಕಲೆಹಾಕುವುದನ್ನು ತಪ್ಪಿಸಲು ಸ್ವತಃ ರಿಷಬ್ ಪಂತ್ ರನ್‌ಔಟ್‌ಗೆ ಬಲಿಯಾದರಾ ಎಂಬ ಪ್ರಶ್ನೆ ಮೂಡುತ್ತಿದೆ.

ಕಿವೀಸ್ ವಿರುದ್ಧ ಮೊದಲ ಟೆಸ್ಟ್: ಕಾಡಿದ ವರುಣ, ದಿನದಂತ್ಯಕ್ಕೆ ಟೀಂ ಇಂಡಿಯಾ 122/5
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟ್ಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಲ್ಲಿಂಗ್ಟನ್‌ನ ಬಾಸಿನ್ ರಿವರ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಟೀ ವಿರಾಮದ ಬಳಿಕ ಮಳೆಯಿಂದಾಗಿ ಆಟಕ್ಕೆ ಅಡಚಣೆಯಾಗಿದ್ದು ಮೊದಲ ದಿನದಂತ್ಯದ ವೇಳೆಗೆ ಟೀಂ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

