Ajinkya Rahane

ಲಯ ಕಳೆದುಕೊಂಡಿರುವ ರಿಷಭ್ ಪಂತ್ ಗೆ ಅಜಿಂಕ್ಯಾ ರೆಹಾನೆ ಕೊಟ್ಟ ಸಲಹೆ ಏನು ಗೊತ್ತೇ?
ಈವರೆಗೂ ಎಲ್ಲಾ ಫಾರ್ಮ್ಯಾಟ್ ಗಳಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಯ್ಕೆಯಾಗಿದ್ದ ರಿಷಭ್ ಪಂತ್ ಇತ್ತೀಚಿನ ದಿನಗಳಲ್ಲಿ ಲಯ ಕಳೆದುಕೊಳ್ಳುತ್ತಿದ್ದಾರೆ. ಪರಿಣಾಮ ನಿಗದಿತ ಓವರ್ ಗಳ ಪಂದ್ಯದಲ್ಲಿ ಕೆಎಲ್ ರಾಹುಲ್ ಹಾಗೂ ಟೆಸ್ಟ್ ನಲ್ಲಿ ವೃದ್ಧಿಮಾನ್ ಸಾಹ ಪಂತ್ ಗೆ ಪರ್ಯಾಯವಾಗಿ ಕಾಣುತ್ತಿದ್ದಾರೆ.

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನ ಉಳಿಸಿಕೊಂಡ ಕೊಹ್ಲಿ, 9ಕ್ಕೆ ಕುಸಿದ ರಹಾನೆ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಿಡುಗಡೆ ಮಾಡಿದ ಐಸಿಸಿ ಟೆಸ್ಟ್ ಕ್ರಿಕೆಟ್ ಆಟಗಾರರ ಶ್ರೇಯಾಂಕದಲ್ಲಿ ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಹಾಗೂ ದಕ್ಷಿಣ ಆಫ್ರಿಕಾ ವಿಕೆಟ್ ಕೀಪರ್ ಕ್ವಿಂಟಾನ್ ನ್ ಡಿ ಕಾಕ್ ಅವರು ಗಮನಾರ್ಹ ಏರಿಕೆ ಕಂಡಿದ್ದಾರೆ

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, 8ನೇ ಸ್ಥಾನಕ್ಕೇರಿದ ರಹಾನೆ!
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಅಜಿಂಕ್ಯಾ ರಹಾನೆ 8ನೇ ಸ್ಥಾನಕ್ಕೇರಿದ್ದಾರೆ.

ಅಭಿಮಾನಿಗಳಿಗೆ ಅಜಿಂಕ್ಯ ರಹಾನೆ 'ವಡಾ ಪಾವ್' ಟ್ವೀಟ್, ಸಚಿನ್ ನನಗೆ ಕೆಂಪು ಚಟ್ನಿ ಬೇಕು ಅಂದಿದ್ದೇಕೆ?
ವಡಾ ಪಾವ್ ತಿನ್ನುವಾಗ ನಿಮ್ಮ ಆದ್ಯತೆಗಳು ಏನಾಗಿರುತ್ತದೆ ಎಂದು ಟೀಂ ಇಂಡಿಯಾದ ಉಪ ನಾಯಕ ಅಜಿಂಕ್ಯ ರಹಾನೆ ಅವರು ಟ್ವೀಟರ್ ನಲ್ಲಿ ತಮ್ಮ ಅಭಿಮಾನಿಗಳನ್ನು ಕೇಳಿದ್ದರೂ ಅದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರೀಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇಂದೋರ್ ಟೆಸ್ಟ್: 4000 ರನ್ ಗುರಿ ತಲುಪಿದ ಅಜಿಂಕ್ಯ ರಹಾನೆ, ಭೋಜನ ವಿರಾಮಕ್ಕೆ ಟೀಂ ಇಂಡಿಯಾ 188/3
ಇಂದೋರ್ ನಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಎರಡನೇ ದಿನದಾಟದಲ್ಲಿ ಪ್ರಾರಂಭದಲ್ಲೇ ನಾಯಕ ವಿರಾಟ್ ಕೊಲ್ಹ್ಲಿ ಔಟ್ ಆಗಿದ್ದರೂ ಭೋಜನ ವಿರಾಮದ ವೇಳೆಗೆ ಭಾರತ 188/3 ರನ್ ಕಲೆಹಾಕಿದೆ. ಪ್ರಾರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ತಮ್ಮ ವೃತ್ತಿಜೀವನದ ಮೂರನೇ ಟೆಸ್ಟ್ ಶತಕದ ಸನಿಹದಲ್ಲಿದ್ದಾರೆ..

ಡೆಲ್ಲಿ ಕ್ಯಾಪಿಟಲ್ಸ್ ಗೆ ರಹಾನೆ- ಪಂಜಾಬ್‌ಗೆ ಕೆ.ಗೌತಮ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂಬತ್ತು ವರ್ಷಗಳ ಕಾಲ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಭಾರತ ಟೆಸ್ಟ್ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಅವರು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಸೇರುವುದು ಬಹುತೇಕ ಖಚಿತವಾಗಿದೆ.

ಭಾರತದಲ್ಲಿ ಚೊಚ್ಚಲ ಹೊನಲು ಬೆಳಕಿನ ಟೆಸ್ಟ್ ಬಗ್ಗೆ ಪೂಜಾರ, ರಹಾನೆ ಹೇಳಿದಿದ್ದು!
ಪಿಂಕ್ ಚೆಂಡಿನಲ್ಲಿ ಚೊಚ್ಚಲ ಹೊನಲು-ಬೆಳಕು ಟೆಸ್ಟ್ ಪಂದ್ಯಾಡಲು ಭಾರತ ತಂಡದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ಉತ್ಸುಕತೆ ವ್ಯಕ್ತಪಡಿಸಿದ್ದಾರೆ.

ರಾಂಚಿ ಟೆಸ್ಟ್ : ರೋಹಿತ್, ರಹಾನೆ ಉತ್ತಮ ಜೊತೆಯಾಟ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೇಲುಗೈ
ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 200 ರನ್ ಹರಿದುಬಂದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

ಮೂರನೇ ಟೆಸ್ಟ್: ಮೊದಲ ದಿನ ಭಾರತಕ್ಕೆ ರೋಹಿತ್, ರಹಾನೆ ಆಸರೆ
ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ(ಔಟಾಗದೆ 108 ರನ್) ವೃತ್ತಿ ಜೀವನದ ಆರನೇ ಶತಕ ಹಾಗೂ ಅಜಿಂಕ್ಯಾ ರಹಾನೆ (ಔಟಾಗದೆ 74 ರನ್) ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ಆರಂಭಿಕ ಆಘಾತದಿಂದ ಪಾರಾಗಿದೆ.

