Ajinkya Rahane

ಅಜಿಂಕ್ಯಾ ರಹಾನೆ ಮನೆಗೆ ಹೊಸ ಅತಿಥಿ ಆಗಮನ: ಈ ಖುಷಿಯಲ್ಲೇ ಕ್ರಿಕೆಟ್ ಆಡುತ್ತಿರುವ ಉಪ ನಾಯಕ!
ಭಾರತ ತಂಡದ ಬ್ಯಾಟ್ಸ್‌ಮನ್ ಅಜಿಂಕ್ಯಾ ರಹಾನೆ ಅವರ ಪತ್ನಿ ರಾಧಿಕಾ ಅವರು ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

ಬುಮ್ರಾ, ರಹಾನೆ ಅದ್ಭುತ ಪ್ರದರ್ಶನ-ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ 318 ರನ್ ಗೆಲುವು!
ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ನಲ್ಲಿ ಅಜಿಂಕ್ಯ ರಹಾನೆ ಹಾಗೂ ಜಸ್ಪ್ರೀತ್ ಬುಮ್ರಾಅದ್ಭುತ ಪ್ರದರ್ಶನದಿಂದ ಭಾರತ 318 ರನ್ ಗಳ ಅಭೂತಪೂರ್ವ ಜಯ ಸಾಧಿಸಿದೆ.

ಮೊದಲ ಟೆಸ್ಟ್: ಕೊಹ್ಲಿ, ರಹಾನೆ ಉತ್ತಮ ಪ್ರದರ್ಶನ, ಟೀಂ ಇಂಡಿಯಾಗೆ ಇನ್ನಿಂಗ್ಸ್ ಮುನ್ನಡೆ
ಜಿಂಕ್ಯಾ ರಹಾನೆ ( ಔಟಾಗದೆ 53 ರನ್) ಹಾಗೂ ವಿರಾಟ್ ಕೊಹ್ಲಿ (ಔಟಾಗದೆ 51 ರನ್) ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್‌ಗೆ ಬೃಹತ್ ಮೊತ್ತದ ಗುರಿ ನೀಡುವತ್ತ ದಾಪುಗಾಲು ಇಟ್ಟಿದೆ.

ದೇಶಕ್ಕಾಗಿ ಆಡುವಾಗ, ಶತಕ ಕಳೆದುಕೊಂಡ ಬಗ್ಗೆ ಚಿಂತೆಯಿಲ್ಲ: ಅಜಿಂಕ್ಯ ರಹಾನೆ
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನ ಮೊದಲನೇ ದಿನ ಶತಕ ವಂಚಿತನಾಗಿರುವ ಬಗ್ಗೆ ತಲೆ ಕೆಡಸಿಕೊಂಡಿಲ್ಲ ಎಂದು ಭಾರತ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ತಿಳಿಸಿದ್ದಾರೆ.

ರಹಾನೆ ಅರ್ಧ ಶತಕದ ನಡುವೆಯೂ ಭಾರತಕ್ಕೆ ಮೊದಲ ದಿನ ಹಿನ್ನಡೆ
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಪ್ರವಾಸಿ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ.

ಒಬ್ಬ ಬೌಲರ್‌ಗಾಗಿ ರೋಹಿತ್ ಅಥವಾ ಅಜಿಂಕ್ಯರನ್ನು ಕೈಬಿಡ್ತಾರಾ ನಾಯಕ ಕೊಹ್ಲಿ!
ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ನಾಳೆಯಿಂದ ಆರಂಭಗೊಳ್ಳಲಿದ್ದು 11ರ ಬಳಗದಲ್ಲಿ ಯಾರನ್ನು ಆಡಿಸಬೇಕು ಎಂಬುದೇ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿಗೆ ಚಿಂತೆಯಾಗಿದೆ. ಇನ್ನು ಒಬ್ಬ ಹೆಚ್ಚುವರಿ...

ಏಕದಿನ ತಂಡಕ್ಕೆ ಶುಭಮನ್ ಗಿಲ್, ರಹಾನೆ ಆಯ್ಕೆಯಾಗದಿರುವುದು ಶಾಕ್ ಆಗಿದೆ: ಸೌರವ್ ಗಂಗೂಲಿ
ವಿಶ್ವಕಪ್ ಟೂರ್ನಿಯಿಂದ ಹೊರಬಂದಿರುವ ಟೀಂ ಇಂಡಿಯಾ ಮುಂದೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಇದಕ್ಕಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ತಂಡದಲ್ಲಿ...

ವಿಶ್ವಕಪ್ ಸರಣಿಗೆ ಆಯ್ಕೆಯಾಗದ ಹಿನ್ನಲೆ, ಹೊಸ ತಂಡದಲ್ಲಿ ರಹಾನೆ..!
ಐಸಿಸಿ ವಿಶ್ವಕಪ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಸಂಪಾದಿಸುವಲ್ಲಿ ವಿಫಲರಾಗಿರುವ ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಇದೀಗ ಕೌಂಟಿ ಕ್ರಿಕೆಟ್ ನತ್ತ ಮುಖ ಮಾಡಿದ್ದಾರೆ.

ಐಪಿಎಲ್ 2019: ನಾಯಕತ್ವದಿಂದ ರಹಾನೆ ಕಿಕ್ ಔಟ್, ಸ್ಟೀವ್ ಸ್ಮಿತ್ ರಾಜಸ್ಥಾನ ರಾಯಲ್ಸ್ ಹೊಸ ಸಾರಥಿ..!
ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ತಂಡದ ಟೀಮ್ ಮ್ಯಾನೇಜ್ ಮೆಂಟ್ ಮಹತ್ತರ ಬದಲಾವಣೆ ಮಾಡಿದ್ದು, ನಾಯಕನ ಸ್ಥಾನದಿಂದ ಅಜಿಂಕ್ಯಾ ರಹಾನೆ ಅವರನ್ನು ಕಿಕ್ ಔಟ್ ಮಾಡಲಾಗಿದೆ.

