Ajinkya Rahane

ನಿಧಾನಗತಿಯ ಬೌಲಿಂಗ್ ಅಂಜಿಕ್ಯಾ ರಹಾನೆಗೆ ಬಿತ್ತು ಭಾರಿ ದಂಡ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಅವರಿಗೆ ಭಾರಿ ದಂಡ ವಿಧಿಸಲಾಗಿದೆ.

ಆಸ್ಟ್ರೇಲಿಯಾ ಸರಣಿ: ರಹಾನೆ, ರಾಹುಲ್ ಕಮ್ ಬ್ಯಾಕ್, ರೋ'ಹಿಟ್' ಶರ್ಮಾಗೆ ವಿಶ್ರಾಂತಿ ಸಾಧ್ಯತೆ!
ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ ಸೋಲಿನ ಬಳಿಕ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ...

ವಿಶ್ವಕಪ್‌ಗೆ ರಿಷಬ್ ಪಂತ್, ಅಜಿಂಕ್ಯ ರಹಾನೆ ಆಯ್ಕೆ ಕಗ್ಗಂಟಾಗಿದೆ: ಎಂಎಸ್ ಕೆ ಪ್ರಸಾದ್
ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಳಗದಲ್ಲಿ ರಿಷಬ್ ಪಂತ್ ಹಾಗೂ ಅಜಿಂಕ್ಯ ರಹಾನೆ ಆಯ್ಕೆ ಸ್ವಲ್ಪ ತಲೆನೋವಾಗಿ ಪರಿಣಮಿಸಿದೆ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್...

ರಹಾನೆ 'ಸೂಪರ್ ಕ್ಯಾಚ್' ಕಂಡು ಬೆಪ್ಪಾದ ವಿಂಡೀಸ್ ಬ್ಯಾಟ್ಸ್‌ಮನ್, ಈ ವಿಡಿಯೋ ನೋಡಿ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಉಪನಾಯಕ ಅಂಜಿಕ್ಯ ರಹಾನೆ ಸೂಪರ್ ಕ್ಯಾಚ್ ಹಿಡಿದಿದ್ದು ಇದನ್ನು ಕಂಡ...

ಇಂಗ್ಲೆಂಡ್ ನೆಲದಲ್ಲಿ ಆಡುವಾಗ ತಾಳ್ಮೆ ಮತ್ತು ಸಹನೆ ನಿರ್ಣಾಯಕ ಪಾತ್ರವಹಿಸುತ್ತದೆ: ಅಜಿಂಕ್ಯಾ ರಹಾನೆ
ಇಂಗ್ಲೆಂಡ್ ನೆಲದಲ್ಲಿ ಆಡುವಾಗ ತಾಳ್ಮೆ ಮತ್ತು ಸಹನೆ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು ಟೀಂ ಇಂಡಿಯಾದ ಉಪನಾಯಕ ಅಜಿಂಕ್ಯಾ ರಹಾನೆ ಹೇಳಿದ್ದಾರೆ.

ಕೆಎಲ್ ರಾಹುಲ್, ರಹಾನೆರನ್ನು ಮೂಲೆಗುಂಪು ಮಾಡಿ, ಧೋನಿ ಮೇಲೆ ಒತ್ತಡ ಯಾಕೆ: ಗಂಗೂಲಿ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋಲಿನ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿರುವ ಮಾಜಿ ನಾಯಕ ಸೌರವ್ ಗಂಗೂಲಿ...

ಗೆದ್ದರೂ ಆಫ್ಘನ್‌ಗೆ ಟ್ರೋಫಿ ನೀಡಿದ ಭಾರತ, ನಾಯಕ ರಹಾನೆ ನಡೆಗೆ ವ್ಯಾಪಕ ಪ್ರಶಂಸೆ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನದ ವಿರುದ್ದ ಭರ್ಜರಿ ಗೆಲುವು ಸಾಧಿಸಿದರೂ, ಟ್ರೋಫಿಯನ್ನು ಮಾತ್ರ ಆಫ್ಘಾನಿಸ್ತಾನಕ್ಕೆ ಕ್ರೀಡಾಸ್ಪೂರ್ತಿ ಮೆರೆದಿದೆ.

ಕ್ರೀಡಾಸ್ಪೂರ್ತಿ ಅಂದ್ರೆ ಇದೇ ಅಲ್ವಾ... ಐತಿಹಾಸಿಕ ಟೆಸ್ಟ್ ನಲ್ಲಿ ಐತಿಹಾಸಿಕ ಘಟನೆ!
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧ ಏಕೈಕ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತರೂ ಆಫ್ಘಾನಿಸ್ತಾನ ಮಾತ್ರ ಹೆಮ್ಮೆಯಿಂದ ಬೀಗುತ್ತಿದೆ.

ಅಫ್ಘಾನ್ ತಂಡವನ್ನು ಲಘುವಾಗಿ ಪರಿಗಣಿಸುವುದಿಲ್ಲ: ಟೆಸ್ಟ್ ತಂಡದ ನಾಯಕ ಅಜಿಂಕ್ಯಾ ರೆಹಾನೆ
ಅಫ್ಘಾನಿಸ್ತಾನ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಟೆಸ್ಟ್ ತಂಡದ ನಾಯಕ ಅಜಿಂಕ್ಯ ರೆಹಾನೆ ಹೇಳಿದ್ದಾರೆ....

