Ajit

"ಮಹಾ" ರಾಜಕೀಯ ಬೆಳವಣಿಗೆ: ಅಜಿತ್ ಪವಾರ್ ಗೆ ಬಿಜೆಪಿ ಬೆಂಬಲದ ಬಗ್ಗೆ ಶಿಂಧೆ ಬಣ ಏನೆನ್ನುತ್ತಿದೆ ಗೊತ್ತೇ?
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಉರುಳಿಸಿ, ಹೊಸ ಮುಖ್ಯಮಂತ್ರಿಯನ್ನಾಗಿ ಎನ್ ಸಿಪಿಯ ಅಜಿತ್ ಪವಾರ್ ಅವರನ್ನು ಆಯ್ಕೆ ಮಾಡುವ ಲಕ್ಷಣಗಳು ಗೋಚರಿಸುತ್ತಿರುವುದರ ನಡುವೆ ಶಿವಸೇನೆ ಬಣ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ತಮಿಳು ನಟ ಅಜಿತ್ ಮನೆಗೆ ಹುಸಿ ಬಾಂಬ್ ಬೆದರಿಕೆ ಕರೆ!
ತಮಿಳು ಚಿತ್ರರಂಗದ ಸ್ಟಾರ್ ಹೀರೋ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರಿಸಿರುವುದಾಗಿ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿದ್ದರಿಂದ ಅವರ ನಿವಾಸದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

