Ajit Agarkar

ಮೊಹಮ್ಮದ್ ಶಮಿ ಎಲ್ಲಿದ್ದಾರೆ?: ಗೌತಮ್ ಗಂಭೀರ್, ಅಜಿತ್ ಅಗರ್ಕರ್ ವಿರುದ್ಧ ಕಿಡಿ
45 ವರ್ಷದ ಆಟಗಾರ, ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಸಾಕಷ್ಟು ಪಂದ್ಯ ಗೆಲ್ಲುವ ಆಟಗಾರರು ಭಾರತಕ್ಕೆ ಇಲ್ಲ ಮತ್ತು ಇದು ಒಂದು ದೊಡ್ಡ ಕಳವಳಕಾರಿ ವಿಷಯ ಎಂದಿದ್ದಾರೆ.

2ನೇ ODI ಪಂದ್ಯಕ್ಕೂ ಮುನ್ನ ಗೌತಮ್ ಗಂಭೀರ್, ಅಗರ್ಕರ್ ಜೊತೆ BCCI ದಿಢೀರ್ ಸಭೆ; ಕುತೂಹಲ ಮೂಡಿಸಿದ ನಡೆ
ಮತ್ತೆ ಫಾರ್ಮ್‌ಗೆ ಮರಳಿರುವ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಕುತೂಹಲ ಮೂಡಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಮೊಹಮ್ಮದ್ ಶಮಿ ಔಟ್; ಬಿಸಿಸಿಐ ಆಯ್ಕೆದಾರರ ವಿರುದ್ಧ ಸೌರವ್ ಗಂಗೂಲಿ ಕಿಡಿ
ಶಮಿ ಅವರ ಕೊನೆಯ ಟೆಸ್ಟ್ ಪಂದ್ಯ 2023ರ ಜೂನ್‌ನಲ್ಲಿ ದಿ ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಅಜಿತ್ ಅಗರ್ಕರ್, ಬಿಸಿಸಿಐ 'ನಿರ್ಲಕ್ಷ್ಯ'ದಿಂದ ಮೊಹಮ್ಮದ್ ಶಮಿಗೆ ತೊಂದರೆಯಾಗಿದೆ: ಕೋಚ್ ಬದ್ರುದ್ದೀನ್
ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗಳಿಂದ ಶಮಿ ಹೊರಗುಳಿದಿದ್ದರು ಮತ್ತು ಈಗ ಭಾರತ ಎ ತಂಡದಲ್ಲಿಯೂ ಸ್ಥಾನ ಪಡೆದಿಲ್ಲ.

'ಭಾರತ ಗೆಲ್ಲಬೇಕಾದರೆ ಅಜಿತ್ ಅಗರ್ಕರ್, ಗೌತಮ್ ಗಂಭೀರ್‌ರನ್ನು ತೆಗೆದುಹಾಕಬೇಕು': ವೈರಲ್ ಪೋಸ್ಟ್ ಬಗ್ಗೆ ನವಜೋತ್ ಸಿಂಗ್ ಸಿಧು
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆಗಳ ಬಗ್ಗೆ ಅಗರ್ಕರ್ ಅವರನ್ನು ಕೇಳಿದಾಗ, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪ್ರತಿಕ್ರಿಯಿಸಿದರು.

ನೀನು ನೇರವಾಗಿ ನನ್ನನ್ನೇ ಕೇಳಬೇಕಿತ್ತು: BCCI ಆಯ್ಕೆ ಸಮಿತಿ ವಿರುದ್ಧ ಮೊಹಮ್ಮದ್ ಶಮಿ ಆರೋಪಕ್ಕೆ ಮೌನ ಮುರಿದ ಅಜಿತ್ ಅಗರ್ಕರ್!
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಕೈಬಿಟ್ಟಿರುವುದನ್ನು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನೇರ ಉತ್ತರ ನೀಡಿದ್ದಾರೆ. ಮೊಹಮ್ಮದ್ ಶಮಿ ನನ್ನನ್ನು ಕೇಳಿದ್ದರೆ, ನಾನು ಅವರಿಗೆ ಉತ್ತರಿಸುತ್ತಿದ್ದೆ ಎಂದು ಅಜಿತ್ ಹೇಳಿದ್ದಾರೆ.

'ನೀವಿದ್ದ ಜಾಗಕ್ಕೇ ಅಪ್ಡೇಟ್ ಬರಲ್ಲ.. ಅದು ನನ್ನ ಕೆಲಸವಲ್ಲ': ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡದ ಆಯ್ಕೆ ಕುರಿತು ಮಹಮದ್ ಶಮಿ ಅಸಮಾಧಾನ!
ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ತಂಡದ ಹಿತಾಸಕ್ತಿಯೇ ಮುಖ್ಯ': ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್; ಮೌನ ಮುರಿದ BCCI ಹೇಳಿದ್ದೇನು?
ಟಿ20 ಮತ್ತು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾರನ್ನು ಇದೀಗ ಏಕದಿನ ಕ್ರಿಕೆಟ್ ನ ನಾಯಕತ್ವದಿಂದಲೂ ದೂರ ಇಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Cricket: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ODI ನಾಯಕರಾಗಿ ಶುಭ್ ಮನ್ ಗಿಲ್ ಆಯ್ಕೆ; Ro-KO ವಾಪಸ್!
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

