ರಾಜ್ಯಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಜಯರಾಜ್ ಪುತ್ರನ ಪೋಸ್ಟ್ ವೈರಲ್
ಮುತ್ತಪ್ಪ ರೈ ಸಾವಿನ ಬೆನ್ನಿಗೆ ಜಯರಾಜ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮುತ್ತಪ್ಪ ರೈ ಸಾವನ್ನು ಸಂಭ್ರಮಿಸುತ್ತಿದ್ದರೆ, ಜಯರಾಜ್ ಮಗ ಅಜಿತ್ ಜಯರಾಜ್ ಫೇಸ್ಬುಕ್ನಲ್ಲಿ ರೈ ಸಾವಿನ ಕುರಿತು ವ್ಯಂಗ್ಯ ಭರಿತ ಪೋಸ್ಟ್ ಹಾಕುವ ಮೂಲಕ ತನ್ನ ತಂದೆಯನ್ನು ನೆನೆದಿದ್ದಾರೆ.