Ajit Pawar

ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾರ್‌ಗೆ ಹಣಕಾಸು, ಅವರ ತಂಡದ ಎಲ್ಲ ಸಚಿವರಿಗೂ ಖಾತೆ ಹಂಚಿಕೆ
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಇತ್ತೀಚಿಗಷ್ಟೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಹಣಕಾಸು ಖಾತೆಯನ್ನು ನಿಡಲಾಗಿದೆ.

ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ; ಶರದ್ ಪವಾರ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಅಜಿತ್ ಪವಾರ್
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ಆಗಸ್ಟ್ 1 ರಂದು ಪುಣೆಯಲ್ಲಿ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಪ್ರಶಸ್ತಿ...

ಶರದ್ ಪವಾರ್ ಬಣದ ಮತ್ತೊಬ್ಬ ಶಾಸಕ ಅಜಿತ್ ಪವಾರ್ ಬಣಕ್ಕೆ ಸೇರ್ಪಡೆ
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ವಾಯಿ ಕ್ಷೇತ್ರದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಶಾಸಕ ಮಕರಂದ್ ಪಾಟೀಲ್ ಅವರು ಸೋಮವಾರ ಪಕ್ಷದ ಹಿರಿಯ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣಕ್ಕೆ...

ಮಗಳನ್ನು ಸಿಎಂ ಮಾಡಲು ಹಲವು ಬಾರಿ ನನಗೆ ಉನ್ನತ ಹುದ್ದೆ ನಿರಾಕರಿಸಿ ಅವಮಾನ: ಚಿಕ್ಕಪ್ಪನ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್
ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ದೇಶದ ಗಮನ ಮಹಾರಾಷ್ಟ್ರ ಮೇಲೆಯೇ ನೆಟ್ಟಿದೆ. ತನ್ನ ಚಿಕ್ಕಪ್ಪನ ವಿರುದ್ಧವೇ ತಿರುಗಿಬಿದ್ದ ಅಜಿತ್ ಪವಾರ್ ಎನ್‌ಸಿಪಿ ಬಿಟ್ಟಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ಸರ್ಕಾರಕ್ಕೆ ಬೆಂಬಲ ಕೊಟ್ಟು ಅಜಿತ್ ಪವಾರ್ ಡಿಸಿಎಂ ಆಗಿದ್ದಾರೆ. ಈ ನಡುವೆ ತಮ್ಮ ಚಿಕ್ಕಪ್ಪನ ವಿರುದ್ಧ ಅಜಿತ್ ಪವಾರ್ ಹರಿಹಾಯ್ದಿದ್ದಾರೆ.

'82 ವರ್ಷದ ಸಿಂಹ ಇನ್ನೂ ಜೀವಂತವಾಗಿದೆ': ಅಜಿತ್ ಪವಾರ್ ಗೆ ಎನ್ ಸಿಪಿ ನಾಯಕರ ತಿರುಗೇಟು
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಶಾಸಕ ಜಿತೇಂದ್ರ ಅವ್ಹಾದ್ ತಿರುಗೇಟು ನೀಡಿದ್ದಾರೆ. ವಯಸ್ಸಾದ ಮಾತ್ರಕ್ಕೆ ಅವರು ರಾಜಕೀಯವಾಗಿ ಶಕ್ತಿಗುಂದಿದ್ದಾರೆ ಎಂದರ್ಥವಲ್ಲ, ಅವರು ರಾಜಕೀಯ ಜೀವನವನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

NCP ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ಕಿತ್ತೊಗೆದ ಅಜಿತ್ ಪವಾರ್ ಬಣ!
ಮಹತ್ವದ ಬೆಳವಣಿಗೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ (ಎನ್ ಸಿಪಿ) ಪಕ್ಷದ ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ರನ್ನು ಬಂಡಾಯ ಬಣದ ಮುಖ್ಯಸ್ಥ ಅಜಿತ್ ಪವಾರ್ ತೆಗೆದು ಹಾಕಿದ್ದಾರೆ.

ಎನ್ ಸಿಪಿ ಚಿಹ್ನೆಗಾಗಿ ಆಯೋಗದ ಮೊರೆ ಹೋದ ಅಜಿತ್; ಚಿಹ್ನೆ ಕಸಿದುಕೊಳ್ಳಲು ಅವಕಾಶ ನೀಡಲ್ಲ ಎಂದ ಶರದ್ ಪವಾರ್
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದಲ್ಲಿನ ಬಣ ಹೋರಾಟ ಈಗ ಚುನಾವಣಾ ಆಯೋಗದ ಕದ ತಟ್ಟಿದ್ದು, ಪಕ್ಷದ ಹೆಸರು ಮತ್ತು ಚಿಹ್ನೆ ತಮಗೆ ನೀಡುವಂತೆ ಕೋರಿ ಅಜಿತ್ ಪವಾರ್ ನೇತೃತ್ವದ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್
ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ...

ಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಜತೆ 35 ಶಾಸಕರು, ಶರದ್ ಪವಾರ್ ಸಭೆಯಲ್ಲಿ 13 ಶಾಸಕರು ಭಾಗಿ
ಎನ್ ಸಿಪಿ ಮುಖ್ಯಸ್ಥ, ತಮ್ಮ ಚಿಕ್ಕಪ್ಪ ಶರದ್ ಪವಾರ್ ವಿರುದ್ಧವೇ ಬಂಡಾಯವೆದ್ದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಮುಂಬೈನಲ್ಲಿ ಕರೆದಿದ್ದ ಪಕ್ಷದ ಸಭೆಯಲ್ಲಿ 53 ಎನ್‌ಸಿಪಿ ಶಾಸಕರ ಪೈಕಿ 35 ಶಾಸಕರು...

