Ajit Pawar

ಅಜಿತ್ ಪವಾರ್ ಬಿಜೆಪಿಯೊಂದಿಗೆ ಹೋಗುವ ಊಹಾಪೋಹಗಳ ಬಗ್ಗೆ ಶರದ್ ಪವಾರ್ ಪ್ರತಿಕ್ರಿಯೆ: ಕಠಿಣ ಸಂದೇಶ ರವಾನೆ
ದೇಶ

ಅಜಿತ್ ಪವಾರ್ ಬಿಜೆಪಿಯೊಂದಿಗೆ ಹೋಗುವ ಊಹಾಪೋಹಗಳ ಬಗ್ಗೆ ಶರದ್ ಪವಾರ್ ಪ್ರತಿಕ್ರಿಯೆ: ಕಠಿಣ ಸಂದೇಶ ರವಾನೆ

ಎನ್ ಸಿಪಿಯನ್ನು ಒಡೆಯುವ ತಂತ್ರವನ್ನು ಯಾರಾದರೂ ಹೆಣೆಯುತ್ತಿದ್ದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಎಚ್ಚರಿಕೆ ನೀಡಿದ್ದಾರೆ. 

ಅಜಿತ್ ಪವಾರ್ ವಿರುದ್ಧ ಕಾಂಗ್ರೆಸ್ ಮುಖ್ಯಸ್ಥರ ಟೀಕೆ: ಎಂವಿಎಯಲ್ಲಿ ಎಲ್ಲವೂ ಸರಿಯಿಲ್ಲ?
ದೇಶ

ಅಜಿತ್ ಪವಾರ್ ವಿರುದ್ಧ ಕಾಂಗ್ರೆಸ್ ಮುಖ್ಯಸ್ಥರ ಟೀಕೆ: ಎಂವಿಎಯಲ್ಲಿ ಎಲ್ಲವೂ ಸರಿಯಿಲ್ಲ?

ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲ್, ಅಜಿತ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

'2024ರವರೆಗೂ ಏಕೆ... ನಾನು ಈಗಲೇ ಸಿಎಂ ಆಗಲು ಸಿದ್ಧ': ಅಜಿತ್ ಪವಾರ್ ಅಚ್ಚರಿ ಹೇಳಿಕೆ!
ದೇಶ

'2024ರವರೆಗೂ ಏಕೆ... ನಾನು ಈಗಲೇ ಸಿಎಂ ಆಗಲು ಸಿದ್ಧ': ಅಜಿತ್ ಪವಾರ್ ಅಚ್ಚರಿ ಹೇಳಿಕೆ!

2024ರವರೆಗೂ ಏಕೆ... ನಾನು ಈಗಲೇ ಸಿಎಂ ಆಗಲು ಸಿದ್ಧ ಎಂದು ಹೇಳುವ ಮೂಲಕ ಮತ್ತೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಬಂಡಾಯದ ಬಾವುಟ ಹಾರಿಸುವ ಸುಳಿವು ನೀಡಿದ್ದಾರೆ.

ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್
ರಾಜಕೀಯ

ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಎನ್ ಸಿ ಪಿ ಸಭೆಗೆ ಮತ್ತೆ ಅಜಿತ್ ಪವಾರ್ ಗೈರು; ಮತ್ತೆ ಊಹಾಪೋಹ!
ದೇಶ

ಎನ್ ಸಿ ಪಿ ಸಭೆಗೆ ಮತ್ತೆ ಅಜಿತ್ ಪವಾರ್ ಗೈರು; ಮತ್ತೆ ಊಹಾಪೋಹ!

ಮಹಾರಾಷ್ಟ್ರದ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಎನ್ ಸಿಪಿ ಸಭೆಗೆ ಗೈರು ಹಾಜರಾಗಿದ್ದು, ಹಲವು ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿದೆ. 

ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ
ದೇಶ

ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್...

ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ನಾವು ಸರ್ಕಾರದ ಭಾಗವಾಗುವುದಿಲ್ಲ: ಶಿವಸೇನೆ ವಾರ್ನಿಂಗ್
ದೇಶ

ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ನಾವು ಸರ್ಕಾರದ ಭಾಗವಾಗುವುದಿಲ್ಲ: ಶಿವಸೇನೆ ವಾರ್ನಿಂಗ್

ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಹೇಳಿದ್ದಾರೆ.

ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್
ದೇಶ

ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್

ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. 

ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!
ದೇಶ

ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!

ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ.