Ajit Pawar

ಎನ್‌ಸಿಪಿಯಲ್ಲಿ ಏಕನಾಥ್ ಶಿಂಧೆ ಆಗ್ತಾರಾ ಅಜಿತ್ ಪವಾರ್?
ಶಿವಸೇನೆಯನ್ನು ಇಬ್ಭಾಗ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ನೇತೃತ್ವದ ಶಿವಸೇನೆ ಶಾಸಕರನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದರೆ, ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉಳಿಸಲು ಎನ್‌ಸಿಪಿ ನಾಯಕ ಅಜಿತ್ ಪವಾರ್...

ಮೋದಿ ಬಗ್ಗೆ ಅಜಿತ್ ಪವಾರ್ ಪ್ರಶಂಸೆ; ಇವಿಎಂ ಬಳಕೆಗೆ ಬೆಂಬಲ
ಅದಾನಿ ಹಾಗೂ ಹಿಂಡನ್ಬರ್ಗ್ ಸೇರಿದಂತೆ ಕೆಲವು ದಿನಗಳಿಂದ ರಾಷ್ಟ್ರದ ವಿದ್ಯಮಾನಗಳ ಬಗ್ಗೆ ಎನ್ ಸಿಪಿ ತೆಗೆದುಕೊಳ್ಳುತ್ತಿರುವ ನಿಲುವುಗಳು ಕುತೂಹಲ ಮೂಡಿಸುತ್ತಿವೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಚಿವರ ಗೈರು ಬಗ್ಗೆ ಅಜಿತ್ ಪವಾರ್ ತರಾಟೆ; ಕ್ಷಮೆಯಾಚಿಸಿದ ಫಡ್ನವಿಸ್
ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸಚಿವರು ಗೈರುಹಾಜರಾದ ಕಾರಣ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ; ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣು!
ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ಉದ್ಧವ್ ಠಾಕ್ರೆ ಮಹಾ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ: ಅಜಿತ್ ಪವಾರ್
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಎಂಎಲ್‌ಸಿ ಉದ್ಧವ್ ಠಾಕ್ರೆ ಅವರು ಸೋಮವಾರ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು...

ದಾರಿ ತಪ್ಪಿಸುವ ಸುದ್ದಿ, ಯಾವುದೇ ಬೇಸರವಿಲ್ಲ: ಎನ್‌ಸಿಪಿ ಸಮಾವೇಶದಲ್ಲಿ ಅರ್ಧಕ್ಕೆ ಹೊರ ನಡೆದ ಬಗ್ಗೆ ಅಜಿತ್ ಪವಾರ್ ಸ್ಪಷ್ಟನೆ
ಎನ್‌ಸಿಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಷಣ ಮಾಡದಯೇ ಅರ್ಧಕ್ಕೆ ಹೊರ ನಡೆದ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮಾಜಿ ಡಿಸಿಎಂ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು, “ಮಾಧ್ಯಮಗಳು ಜನರ ದಾರಿತಪ್ಪಿಸುತ್ತಿವೆ.

ಎನ್ ಸಿಪಿ ರಾಷ್ಟ್ರೀಯ ಸಮಾವೇಶ ಸಭೆಯಿಂದ ಏಕಾಏಕಿ ಹೊರನಡೆದ ಅಜಿತ್ ಪವಾರ್; ಪಕ್ಷದಲ್ಲಿ ಬಂಡಾಯದ ಊಹಾಪೋಹ!
ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ನಡೆದ ಎನ್ ಸಿಪಿ ರಾಷ್ಟ್ರೀಯ ಸಮಾವೇಶದ ಸಭೆಯಿಂದ ಹೊರನಡೆದಿದ್ದು ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆಯಾಗಿದೆ.

ಮೆಲ್ಘಾಟ್‌ನಲ್ಲಿ ಅಪೌಷ್ಠಿಕತೆಯ ದುಸ್ಥಿತಿಗೆ ರಾಜಕಾರಣಿಗಳೇ ಕಾರಣ: ಅಜಿತ್ ಪವಾರ್
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಅಜಿತ್ ಪವಾರ್ ಅವರು ಮೆಲ್ಘಾಟ್‌ನಲ್ಲಿನ ದುರವಸ್ಥೆಗೆ ಎಲ್ಲಾ ರಾಜಕಾರಣಿಗಳು ಹೊಣೆಗಾರರಾಗಿದ್ದಾರೆ.

ಮಹಾರಾಷ್ಟ್ರ: ಸಚಿವ ಅಜಿತ್ ಪವಾರ್ ಗೆ ಸೇರಿದ 1000 ಕೋಟಿ ರು. ಮೌಲ್ಯದ ಆಸ್ತಿ ಸೀಜ್!
ಮಹಾರಾಷ್ಟ್ರದ ಉಪಮುಖ್ಯಮಂತ್ರಿ., ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ.

