Ajit Pawar

ಅಜಿತ್ ಪವಾರ್ ಮತ್ತು ಬೆಂಬಲಿಗರ ಮೇಲೆ ಅನರ್ಹತೆ ತೂಗುಗತ್ತಿ ?
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಸುಮಾರು ಒಂದು ತಿಂಗಳ ನಂತರ,ಎನ್ ಸಿಪಿ-ಬಿಜೆಪಿ ಸೇರಿ ಸರ್ಕಾರ ರಚಿಸಿವೆ.

ರಾತ್ರೋರಾತ್ರಿ ಮಹಾ ಕ್ರಾಂತಿ: 41 ವರ್ಷಗಳ ಇತಿಹಾಸ ಮರುಕಳಿಸಿದ ಅಜಿತ್ ಪವಾರ್
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ 41 ವರ್ಷಗಳ ಇತಿಹಾಕ ಮರುಕಳುಹಿಸಿದ್ದಾರೆ.

ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಅಜಿತ್ ಪವಾರ್ ವಜಾ
ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರನ್ನು...

ಜೀವನದಲ್ಲಿ ಇಷ್ಟು ಎಂದಿಗೂ ಮೋಸ ಹೋಗಿಲ್ಲ, ಪಕ್ಷ ಮತ್ತು ಕುಟುಂಬ ಹೋಳಾಗಿದೆ: ಸುಪ್ರಿಯಾ ಸುಳೆ ವಾಟ್ಸಾಪ್ ಸ್ಟೇಟಸ್
ವಾಟ್ಸಾಪ್ ಸ್ಟೇಟಸ್ ನ್ನು ನಂಬುವುದಾದರೆ ಎನ್ ಸಿಪಿ ನಾಯಕ ಶರದ್ ಪವಾರ್ ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ವಾಟ್ಸಾಪ್ ಸ್ಟೇಟಸ್ ಪ್ರಕಾರ ಪವಾರ್ ಕುಟುಂಬದಲ್ಲಿ ಬಿರುಕು ಉಂಟಾಗಿದ್ದು ಅಜಿತ್ ಪವಾರ್ ನಿಂದಾಗಿ ಕುಟುಂಬ ದೂರವಾಗಿದೆ ಎಂದು ಹೇಳುತ್ತದೆ.

'ಮಹಾ' ಟ್ವಿಸ್ಟ್: ಎನ್ಸಿಪಿ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ, ಉದ್ಧವ್ ಠಾಕ್ರೆಗೆ ಕೈಕೊಡ್ತಾರಾ ಶಿವಸೇನೆಯ 22 ಶಾಸಕರು?
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾತ್ರೋರಾತ್ರಿ ಬಿಜೆಪಿ ಎನ್ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚಿಸುವ ಮೂಲಕ ಮರ್ಮಾಘಾತ ನೀಡಿದ್ದು ಇದರ ಬೆನ್ನಲ್ಲೆ ಇದೀಗ ಶಿವಸೇನೆಯ 22 ಶಾಸಕರು ಬಿಜೆಪಿ ಸರ್ಕಾರಕ್ಕೆ ಸಾಥ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅಜಿತ್ ಪವಾರ್ ನಿರ್ಧಾರ ವೈಯಕ್ತಿಕ, ಅದನ್ನು ಒಪ್ಪುವುದಿಲ್ಲ: ಶರದ್ ಪವಾರ್
ರಾತ್ರೋರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಬಿಜೆಪಿಗೆ ಬೆಂಬಲ ನೀಡಿ ಶನಿವಾರ ಬೆಳಗ್ಗೆ ರಾಜಭವನದಲ್ಲಿ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ: ರಾಷ್ಟ್ರಪತಿ ಆಳ್ವಿಕೆಗೆ ಕಾರಣವಾಯ್ತಾ ಎನ್ ಸಿಪಿ ನಾಯಕನ ಫೋನ್ ಕಾಲ್?
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮೊದಲ ಬಿಜೆಪಿಗೆ ನಂತರ ಶಿವಸೇನಾಗೆ ಆಹ್ವಾನಿ ನೀಡಿದ್ದರು. ಆದರೆ ಆ ಎರಡು ಪಕ್ಷಗಳು ರಾಜ್ಯಪಾಲರು ನೀಡಿದ...

ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ
ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ - ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅಜಿತ್ ಪವಾರ್ ವಿರುದ್ಧ ಇಡಿ ಪ್ರಕರಣ ದಾಖಲು
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನಲ್ಲಿ ನಡೆದ 25000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆಯ ಕ್ರಿಮಿನಲ್ ಪ್ರಕರಣದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಸೋದರಳಿಯ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

