Ajit Pawar

Watch | ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು!

Watch | ವಿಮಾನ ಪತನ: ಡಿಸಿಎಂ ಅಜಿತ್ ಪವಾರ್ ಸೇರಿ ಐವರು ದುರ್ಮರಣ; ಪ್ರತ್ಯಕ್ಷದರ್ಶಿ ಹೇಳಿದ್ದು ಹೀಗೆ...

18 ತಿಂಗಳ ಹಿಂದೆ ಹೆಲಿಕಾಪ್ಟರ್ ದುರಂತ ಅಪಾಯದಿಂದ ಪಾರಾಗಿದ್ದ ಅಜಿತ್ ಪವಾರ್; ಅಂದು ನೆನಪಿಸಿಕೊಂಡಿದ್ದೇನು, ಅವರ ಜೊತೆಗಿದ್ದದ್ದು ಯಾರು?
ಮಾರ್ಗ ಮಧ್ಯೆ ದಟ್ಟವಾದ ಮುಂಗಾರು ಮೋಡಗಳು ಆವರಿಸಿದ್ದರಿಂದ ಹೆಲಿಕಾಪ್ಟರ್ ಕಳಪೆ ಗೋಚರತೆಯಿಂದಾಗಿ ದಾರಿ ತಪ್ಪಿತ್ತು.

ಹೋಮಿ ಜೆ. ಬಾಬಾರಿಂದ ಅಜಿತ್ ಪವಾರ್ ವರೆಗೆ: ವಿಮಾನ ದುರಂತದಲ್ಲಿ ಅಸುನೀಗಿದ ರಾಜಕೀಯ ಗಣ್ಯರು, ಪ್ರಮುಖ ವ್ಯಕ್ತಿಗಳು...
ಎನ್‌ಸಿಪಿ ನಾಯಕ ಅಜಿತ್ ಪವಾರ್ (66ವ) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಪುಣೆಯ ಬಾರಾಮತಿ ಪ್ರದೇಶದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಪತನಗೊಂಡಿದೆ.

ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ ವೈರಲ್!
ವಿಮಾನ ದುರಂತಕ್ಕೀಡಾಗುವ ಮೊದಲು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದ ಕೊನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಯಾರು ಈ ಕ್ಯಾಪ್ಟನ್ ಶಾಂಭವಿ ಪಾಠಕ್? ಮಹಾರಾಷ್ಟ್ರ DCM ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನದಲ್ಲಿ ಅಂತ್ಯ ಕಂಡ ಪೈಲಟ್!
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟೇಕ್ ಆಫ್ ಆದ ವಿಮಾನ ಪುಣೆಯ ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪತನಗೊಂಡು ಬೆಂಕಿ ಹತ್ತಿಕೊಂಡು ಉರಿದು ಅದರೊಳಗಿದ್ದವರು ಸಜೀವ ದಹನಗೊಂಡಿದ್ದಾರೆ.

Ajit Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರೀತಿಯ 'ದಾದಾ'
ಇಂದು ಬುಧವಾರ ಬೆಳಗ್ಗೆ ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ಅವರ ಹಠಾತ್ ನಿಧನವು ರಾಜ್ಯ ರಾಜಕೀಯದಲ್ಲಿ ತುಂಬಲು ಕಷ್ಟಕರವಾದ ಶೂನ್ಯವನ್ನು ಬಿಟ್ಟು ಹೋಗಿದೆ.

ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದ ಅನುಭವಿ ರಾಜಕಾರಣಿ: ಅಜಿತ್ ಪವಾರ್ ನಿಧನಕ್ಕೆ ಕಾಂಗ್ರೆಸ್ ಸಂತಾಪ
ಅಜಿತ್ ಪವಾರ್ (66) ಮತ್ತು ಇತರರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಬಳಿ ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿ.ಕೆ ಶಿವಕುಮಾರ್; Video
ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

