Ajit Pawar

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ ಹೇಗಾಯಿತು? ಕೊನೆ ಕ್ಷಣದ ವಿಡಿಯೊ ಏನು ಹೇಳುತ್ತದೆ? Video
ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್ ಪವಾರ್ ಸೇರಿ ಐದು ಮಂದಿ ದುರ್ಮರಣ; Video
ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿತ್ತು.

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!
ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ವಿರೋಧಿಗಳು ತಮ್ಮ ಹತಾಶೆ ಮತ್ತು ಕೋಪವನ್ನು ಹೊರಹಾಕುತ್ತಿದ್ದಾರೆ ಎಂದು ಫಡ್ನವೀಸ್ ಶನಿವಾರ ಹೇಳುವ ಮೂಲಕ ಅಜಿತ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!
ಪಿಎಂಪಿಎಂಎಲ್ ಬಸ್‌ಗಳು ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣ, 500 ಚದರ ಅಡಿವರೆಗಿನ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳನ್ನು...

ಪಕ್ಷಗಳು ತತ್ವ-ಸಿದ್ಧಾಂತ ಮರೆತಿವೆ; ಭೀತಿ ಹುಟ್ಟಿಸಿ, ಹಣದಿಂದ ನಾಯಕರನ್ನು ಖರೀದಿಸುತ್ತಿವೆ: ಬಿಜೆಪಿ ವಿರುದ್ಧ ಅಜಿತ್ ಪವಾರ್ ವಾಗ್ದಾಳಿ
ನಾಯಕರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಎತ್ತಿ ತೋರಿಸುವ ಮೂಲಕ ಮತ್ತು ತಮ್ಮ ಪಕ್ಷಕ್ಕೆ ಸೇರಿದ ನಂತರ ತನಿಖಾ ಸಂಸ್ಥೆಗಳನ್ನು ನಿರ್ವಹಿಸಲಾಗುವುದು ಎಂಬ ಭರವಸೆ ನೀಡುವ ಮೂಲಕ ಒತ್ತಡ ಹೇರಲಾಗುತ್ತಿದೆ ಎಂದು ಮಹಾರಾಷ್ಟ್ರ ಡಿಸಿಎಂ ಆರೋಪಿಸಿದರು.

'ಹೀಗೆ ಮಾಡಿದ್ರೆ... ಅಜಿತ್ ಪವಾರ್ ತೊಂದರೆಗೆ ಸಿಲುಕುತ್ತಾರೆ': ಡಿಸಿಎಂಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ವಾರ್ನ್ ಮಾಡಿದ್ದೇಕೆ?
ಪವಾರ್ ಅವರು ಅಂತಹ ಹೇಳಿಕೆಗಳನ್ನು ನೀಡುವಾಗ ಅವರು ಯಾವ ಪಕ್ಷವನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕು ಎಂದರು.

ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆ
ಅಜಿತ್ ಪವಾರ್ ಅವರಂತಹ ನಾಯಕರು ಮತದಾರರಿಗೆ ಬೆದರಿಕೆ ಹಾಕುತ್ತಿದ್ದರೆ, ಚುನಾವಣಾ ಆಯೋಗ ಏನು ಮಾಡುತ್ತಿದೆ?" ಎಂದು ಪ್ರಶ್ನಿಸಿದ್ದಾರೆ.

ಪುಣೆ ಭೂ ಹಗರಣ: ಮಹಾರಾಷ್ಟ್ರ ಸರ್ಕಾರದಿಂದ ಕವರ್‌ಅಪ್? FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರಿಲ್ಲ, ಆದ್ರೆ...
ಎಫ್ಐಆರ್ ನಲ್ಲಿ ಪಾರ್ಥ್ ಪವಾರ್ ಅವರ ಹೆಸರನ್ನು ಸೇರಿಸಲಾಗಿಲ್ಲ. ಅಚ್ಚರಿ ಎಂದರೆ ಭೂಮಿ ಖರೀದಿಸಿದ ಅಮೇಡಿಯಾ ಕಂಪನಿಯಲ್ಲಿ ಕೇವಲ ಶೇ. 1 ರಷ್ಟು ಮಾಲೀಕತ್ವ ಹೊಂದಿರುವ ದಿಗ್ವಿಜಯ್‌ಸಿನ್ಹ್ ಪಾಟೀಲ್ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಪುತ್ರನ ಭೂ ವ್ಯವಹಾರ ರದ್ದುಗೊಳಿಸಿದ ಅಜಿತ್ ಪವಾರ್
ಪುಣೆಯ ಭೂ ವ್ಯವಹಾರದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಿನ್ನೆ ತನಿಖೆಗೆ ಆದೇಶಿಸಿದ್ದರು.

