ajit rai

ಬೆಂಗಳೂರು: ಅನುಕಂಪದ ಆಧಾರದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ತಹಶೀಲ್ದಾರ್ ಅಜಿತ್ ರೈ ಅಮಾನತು!
ದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ!
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

