ಕ್ರಿಕೆಟ್ಐಪಿಎಲ್-2020: ಬುಕ್ಕಿಗಳು ದುಬೈಗೆ ಬಂದಿದ್ದು, ಅಂದುಕೊಂಡದ್ದನ್ನು ಮಾಡಲು ವಿಫಲರಾಗಿದ್ದಾರೆ- ಬಿಸಿಸಿಐ
ಚಿನ್ನದ ಮೊಟ್ಟೆ ಇಡುವ ಐಪಿಎಲ್ ನಲ್ಲಿ ತಮ್ಮ ಕೈಚಳಕ ತೋರಿಸಲು ಬುಕ್ಕಿಗಳು ದುಬೈಗೆ ಬಂದಿದ್ದು ಆದರೆ ಅವರ ಆಟ ನಡೆಯಲಿಲ್ಲ ಎಂದು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥ ಅಜಿತ್ ಸಿಂಗ್ ಹೇಳಿದ್ದಾರೆ.