ಪ್ರಧಾನ ಸುದ್ದಿದಾಳಿ ಮಾಡಲು ಕಾದಿದ್ದಾರೆ 100ಕ್ಕೂ ಹೆಚ್ಚು ಉಗ್ರರು: ಕೇಂದ್ರ ಸಚಿವ ಸಂಪುಟಕ್ಕೆ ಅಜಿತ್ ಧೋವಲ್ ಮಾಹಿತಿ
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.