ರಾಜಕೀಯಶಿಗ್ಗಾಂವಿ ಬಂಡಾಯ: ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿ
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.