ರಾಜ್ಯಹದ್ದು ಡಿಕ್ಕಿಗೆ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿ.ಕೆ.ಶಿವಕುಮಾರ್
ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಬೆಳಗ್ಗೆಯೇ ಅಜ್ಜಯ್ಯನ ಮೊರೆ ಹೋಗಿದ್ದಾರೆ.