ದೇಶ'ಪೂನಿಯಾ ವಜಾಗೊಳಿಸಿ, ಬಿಜೆಪಿ ಉಳಿಸಿ': ಅಜ್ಮೀರ್ ಪತ್ರಿಕೆಯಲ್ಲಿ ರಾಜಸ್ಥಾನ ಬಿಜೆಪಿ ಮುಖ್ಯಸ್ಥರ ವಿರುದ್ಧ ಜಾಹೀರಾತು ಪ್ರಕಟ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಸ್ಥಾನ ಭೇಟಿಗೂ ಮುನ್ನ, ಮಾಜಿ ಸಿಎಂ ವಸುಂಧರಾ ರಾಜೆ ಅವರ ಇತ್ತೀಚಿನ ಅಜ್ಮೀರ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಜಾಹೀರಾತೊಂದು ರಾಜ್ಯ ಬಿಜೆಪಿಯಲ್ಲಿ ಇದೀಗ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.