Ajmer

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!
ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಆ ಸ್ಥಳದಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅಜ್ಮೀರ್: ಐದು ಅಂತಸ್ತಿನ ಹೋಟೆಲ್ ನಲ್ಲಿ ಭಾರಿ ಬೆಂಕಿ, ನಾಲ್ವರು ಸಾವು; ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ಗೆಸ್ಟ್ ಗಳು! Video
"ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್ ವೊಂದರಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಪೊಲೀಸ್ ತಂಡ ಸ್ಥಳದಲ್ಲಿದೆ.

Watch | ಕೋಣದ ಬೆಲೆ 23 ಕೋಟಿ ರೂ.! ಇದರ ವೀರ್ಯಕ್ಕೆ ಭಾರೀ ಡಿಮ್ಯಾಂಡ್!

ರಾಜಸ್ಥಾನ: ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಸೂಪರ್ಫಾಸ್ಟ್ ಪ್ಯಾಸೆಂಜರ್ ರೈಲು!
ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಸಬರಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹಳಿ ತಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದಿದೆ. ಮಧ್ಯರಾತ್ರಿ 1.04 ರ ಸುಮಾರಿಗೆ ಮದರ್ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸಬರಮತಿ-ಆಗ್ರಾ ಕ್ಯಾಂಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಅಜ್ಮೀರ್: ಹೋಟೆಲ್ ಸಿಬ್ಬಂದಿಗೆ ಥಳಿತ; ಐಎಎಸ್-ಐಪಿಎಸ್ ಅಧಿಕಾರಿ ಸೇರಿ 7 ಮಂದಿ ಅಮಾನತು
ಅಜ್ಮೀರ್ ಹೆದ್ದಾರಿಯಲ್ಲಿರುವ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐಪಿಎಸ್ ಅಧಿಕಾರಿ ಸುಶೀಲ್ ಕುಮಾರ್ ವಿಷ್ಣೋಯ್ ಮತ್ತು ಐಎಎಸ್ ಗಿರ್ಧರ್ ಅವರನ್ನು ಅಮಾನತುಗೊಳಿಸಲಾಗಿದೆ.

ತಬ್ಲೀಘ್ ನಂತರ ಬೆಳಗಾವಿಗೆ ಅಜ್ಮೀರ್ ನಂಟು: ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಸೋಂಕು!
ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.

ಅಜ್ಮೀರ್ ದರ್ಗಾಕ್ಕೆ ತೆರಳಿ ಚಾದರ್ ಸಮರ್ಪಿಸಿದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು 13 ನೇ ಶತಮಾನದ ಸೂಫಿ ಸಂತ ಖ್ವಾಜಾ ಮೊಹಿನ್ನುದ್ದಿನ್ ಚಿಷ್ಠಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 12 ಸಾವು, 21 ಮಂದಿಗೆ ಗಾಯ
ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 12 ಮಂದಿ ಸತ್ತು 21 ಜನ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ.

ಅಜ್ಮೀರ್ ಶರೀಫ್ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತ ನಿರಾಕರಣೆ: ಪಾಕ್ ಆರೋಪ
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಜ್ಮೀರ್ ಶರೀಫ್ ದರ್ಗಾಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತದ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ ಎಂದು ತಿಳಿಸಿದೆ.

