ದೇಶಅಜ್ನಾಲಾ ಘಟನೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು- ಅಮರೀಂದರ್ ಸಿಂಗ್
ಅಜ್ನಾಲಾ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒಂದು ವೇಳೆ ಆಮ್ ಆದ್ಮಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.