ದೇಶಶಾಲೆಗಳ ಮೇಲೆ ಗುಂಡಿನ ದಾಳಿ ನಡೆಸುವುದು ಯಾವುದೇ ಸೇನೆಗೆ ಶೋಭೆಯಲ್ಲ: ಪಾಕ್ ಡಿಜಿಎಂಒಗೆ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ಕೇಳೆ ಬಳಿ ನಾಗರೀಕರು ಹಾಗೂ ಶಾಲಾ ಮಕ್ಕಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದ್ದು, ಯಾವುದೇ ಸೇನೆ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಸೇನಾ...