ದೇಶಭಾರತದೊಳಗೆ ನುಸುಳಲು ಗಡಿಯಲ್ಲಿ ಸಿದ್ಧವಾಗಿ ನಿಂತಿದ್ದಾರೆ 250 ಉಗ್ರರು!
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯ ಚಟುವಟಿಕೆಗಳನ್ನು ಕೇಂದ್ರ ಸರ್ಕಾರ ತೀವ್ರಗೊಳಿಸಿದ ಬೆನ್ನಲ್ಲೇ, ಕಣಿವೆ ರಾಜ್ಯಾದಾದ್ಯಂತ 250ಕ್ಕೂ ಹೆಚ್ಚು ಮಂದಿ ಭಯೋತ್ಪಾದಕರು ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...