ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಎ. ಕೆ. ಗೊಯೆಲ್ ಅವರನ್ನು ಎನ್ ಜಿಟಿ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮ್ ದಾಸ್ ಅಠಾವಳೆ ಒತ್ತಾಯಿಸಿದ್ದಾರೆ.