ದೇಶಕೇಂದ್ರ ಸರ್ಕಾರದ ನೀಡಿದ್ದ ಉನ್ನತ ಹುದ್ದೆಯ ಆಫರ್ ತಿರಸ್ಕರಿಸಿದ ನ್ಯಾ. ಎಕೆ ಸಿಕ್ರಿ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರ ಬಳಿಕ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿಯಾಗಿರುವ ಎಕೆ ಸಿಕ್ರಿ ಅವರು, ಕೇಂದ್ರ ಸರ್ಕಾರ ನೀಡಿದ್ದ ಸಿಎಎಸ್ ಟಿ ಉನ್ನತ ಹುದ್ದೆಯ ಅವಕಾಶವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.