ರಾಜ್ಯಕೋವಿಡ್-19 ರೋಗಿಗಳಿಗೆ ನೆರವು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯವಾಣಿ
ಕೊರೋನಾ ಸಂಕಷ್ಟ ಕಾಲದಲ್ಲಿ ಜನರ ಅಗತ್ಯಗಳನ್ನೆಲ್ಲಾ ಸರ್ಕಾರವೇ ಮಾಡಬೇಕು, ಸರ್ಕಾರದಿಂದಲೇ ವೈದ್ಯಕೀಯ ನೆರವು ಹಾಗೂ ಇತರ ಸೌಲಭ್ಯ ಸಿಗಬೇಕು ಎಂದು ಕೂತರೆ ಆಗುವುದಿಲ್ಲ ಎಂದು ಜನರಿಗೆ ಅರ್ಥವಾಗುತ್ತಿದೆ. ಅದಕ್ಕಾಗಿ ಇತ್ತೀಚೆಗೆ ಗುಂಪುಗಳನ್ನು ಮಾಡಿಕೊಂಡು ಜನರು ಕೈಲಾದ ಸಹಾಯ ಮಾಡುತ್ತಿದ್ದಾರೆ.