ರಾಜ್ಯಬೆಂಗಳೂರು: ಏರ್ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!
ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು.