ದೇಶSaif Stabbing Case: ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಜೀವನವೇ ಬರ್ಬಾದ್; ಕೆಲಸ ಹೋಯ್ತು, ಮದುವೆ ಮುರಿದುಬಿತ್ತು!
ಸೈಫ್ ಅಲಿ ಖಾನ್ ಮೇಲಿನ ದಾಳಿ ನಂತರ ವ್ಯಕ್ತಿಯೋರ್ವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವ ವ್ಯಕ್ತಿಯೋರ್ವನ ಫೋಟೋಗಳಲ್ಲಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.