Akash missile

ಹೊಸ ಆವೃತ್ತಿಯ ಆಕಾಶ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಆಕಾಶ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಸೆ.27 ರಂದು ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಿಂದ ಪರೀಕ್ಷಾರ್ಥ ಪ್ರಯೋಗ ಮಾಡಲಾಗಿದೆ.

ದೇಶೀ ತಂತ್ರಜ್ಞಾನ ನಿರ್ಮಿತ ಆಕಾಶ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ದೇಶೀಯ ನಿರ್ಮಿತ ಭೂಮಿಯಿಂದ ಕಾಶಕ್ಕೆ ಚಿಮ್ಮುವ ಸೂಪರ್ ಸಾನಿಕ್ ಆಕಾಶ್ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ.

ಬ್ರಹ್ಮೋಸ್ ನಂತರ ವಿಯೆಟ್ನಾಂ ಗೆ ಭಾರತದ ಆಕಾಶ್ ಕ್ಷಿಪಣಿ?
ಕ್ಷಿಪಣಿ ಮಾರಾಟ ಮಾರುಕಟ್ಟೆಯನ್ನು ವಿಸ್ತರಿಸಲು ಯತ್ನಿಸುತ್ತಿರುವ ಭಾರತ ಈಗ ವಿಯೆಟ್ನಾಂ ನೊಂದಿಗೆ ಆಕಾಶ್ ಕ್ಷಿಪಣಿಗಳನ್ನು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿದೆ.

ಸೂಪರ್ ಸಾನಿಕ್ ಆಕಾಶ್ ಕ್ಷಿಪಣಿ ಸೇನೆಗೆ ಸೇರ್ಪಡೆ
ಸೂಪರ್‌ಸಾನಿಕ್ 'ಆಕಾಶ್' ಕ್ಷಿಪಣಿಯನ್ನು ಮಂಗಳವಾರ ಅಧಿಕೃತವಾಗಿ ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲಾಗಿದೆ.

