ದೇಶಆಕಾಶ್-3 ಕ್ಷಿಪಣಿ ಪರೀಕ್ಷೆಯಲ್ಲಿ ವಿಫಲ: 3,600 ಕೋಟಿ ರು. ವ್ಯರ್ಥ ಎಂದ ಸಿಎಜಿ ವರದಿ
ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ಇನ್ನೂ ಸಂಶೋಧನಾ ಹಂತದಲ್ಲಿರುವ ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸುವ ಸೇನೆಯ ನಿರ್ಧಾರಕ್ಕೆ ಭಾರತದ ಮಹಾಲೇಖಪಾಲರು (ಸಿಎಜಿ) ಅಸಮಾಧಾನ ವ್ಯಕ್ತಪಡಿಸಿದ್ದು, 3,600 ಕೋಟಿ. ರು ಗಳ ಮಹತ್ವದ ಯೋಜನೆ ವ್ಯರ್ಥವಾಗಿದೆ ಎಂದು ಅಭಿಪ್ರಾಯಪಟ್ಟಿದೆ.