ರಾಜ್ಯಮಕ್ಕಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯೇ ಹೊರತು, ಪ್ರತಿಷ್ಠೆಗಾಗಿ ಅಲ್ಲ: ಸುರೇಶ್ ಕುಮಾರ್
ನಮ್ಮ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.