Akbaruddin Owaisi

ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ಒವೈಸಿ: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ
ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ಇಂದು (ಶನಿವಾರ) ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದ್ವೇಷಕಾರಿ ಭಾಷಣ ಪ್ರಕರಣ: ಅಕ್ಬರುದ್ದೀನ್ ಓವೈಸಿ ನಿರ್ದೋಷಿ- ವಿಶೇಷ ನ್ಯಾಯಾಲಯ ತೀರ್ಪು
2004ರಲ್ಲಿ ದಾಖಲಾಗಿದ್ದ ದ್ವೇಷಕಾರಿ ಭಾಷಣ ಪ್ರಕರಣದಲ್ಲಿ ಎಐಎಂಐಎಂ ಮುಖಂಡ ಹಾಗೂ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ನಿರ್ದೋಷಿ ಎಂದು ವಿಶೇಷ ನ್ಯಾಯಾಲಯವೊಂದು ತೀರ್ಪು ನೀಡಿದೆ.

ಹೈದ್ರಾಬಾದ್: ದ್ವೇಷಕಾರಿ ಭಾಷಣ, ಅಕ್ಬರುದ್ದೀನ್ ಓವೈಸಿ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು
ಷ ಹರಡುವ ಭಾಷಣಗಳಿಂದಲೇ ಪ್ರಸಿದ್ಧಿಯಾಗಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಅಕ್ಬರುದ್ದೀನ್ ಓವೈಸಿ ಮತ್ತು ತೆಲಂಗಾಣ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟ ಅಕ್ಬರುದ್ದೀನ್ ಓವೈಸಿ!
ಲೋಕಸಭೆ ಚುನಾವಣೆ ಬೆನ್ನಲ್ಲೇ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ(ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ.

ತೆಲಂಗಾಣ: ಎಐಎಂಎಂ ಮುಖಂಡ ಅಕ್ಬರುದ್ದೀನ್ ಒವೈಸಿಗೆ ಜಯ
ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ತೆಲಂಗಾಣದಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ಗೆಲುವು ಸಾಧಿಸಿದ್ದಾರೆ.

ಮೋದಿ ಮತ್ತು ಓವೈಸಿ ಕಾಂಗ್ರೆಸ್ ವಿರೋಧಿಗಳು, ಒಡೆದು ಆಳುವ ನೀತಿಯಲ್ಲೇ ಅವರಿಗೆ ನಂಬಿಕೆ: ದಿಗ್ವಿಜಯ್ ಸಿಂಗ್
ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರೋಧಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್

ಪುಣೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಓವೈಸಿಗೆ ಅನುಮತಿ ನಿರಾಕರಣೆ
ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿಗೆ ಪುಣೆಯ ಕೊಂಡ್ವಾದಲ್ಲಿ ಸಮಾವೇಶ ನಡೆಸಲು ಪೊಲೀಸರು ಅನುಮತಿ...

ಪ್ರಧಾನಿ ಅವಹೇಳನ: ಎಂಐಎಂ ಶಾಸಕ ಒವೈಸಿ ವಿರುದ್ಧ ಬಂಧನ ವಾರಂಟ್
ಬಿಹಾರ ವಿಧಾನಸಭಾ ಚುನಾವಣೆ ರ್ಯಾಲಿ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣದ ಎಂಐಎಂ ಶಾಸಕ...

ಪ್ರಚೋದನಾಕಾರಿ ಹೇಳಿಕೆ: ಅಕ್ಬರುದ್ದೀನ್ ಓವೈಸಿ ವಿರುದ್ಧ ಎಫ್ಐಆರ್ ದಾಖಲು
ಬಿಹಾರ ವಿಧಾನಸಭಾ ಚುನಾವಣೆ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಐಎಮ್ಐಎಮ್ ನಾಯಕ ಅಕ್ಬರುದ್ದೀನ್ ಓವೈಸಿ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ...

