ದೇಶಮೋದಿಯೊಬ್ಬ ಕ್ರೂರಿ, ಸೈತಾನ್: ಅಕ್ಬರುದ್ದೀನ್ ಓವೈಸಿ
ಸದಾ ವಿವಾದತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆಯುತ್ತಿರುವ ಎಐಎಮ್ಐಎಮ್ ನಾಯಕ ಅಕ್ಬರುದ್ದೀನ್ ಓವೈಸಿ ಈ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಹೇಳಿಕೆಯೊಂದನ್ನು ನೀಡಿದ್ದು, ಮೋದಿಯೊಬ್ಬ ಕ್ರೂರಿ ಮತ್ತು ದೆವ್ವ ಎಂದು ಹೇಳುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ...