ರಾಜ್ಯದಾವಣಗೆರೆ: ಅಭ್ಯಾಸಕ್ಕೆಂದು ತೆರಳಿ ಅಖಾಡದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ
ದಾವಣಗೆರೆ ಜಿಲ್ಲೆಯ ಅಖಾಡದ ಆವರಣದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಹರಿಹರ ಪಟ್ಟಣದ ನಿವಾಸಿ ಕಾವ್ಯಾ ಪೂಜಾರ್ ಎಂದು ಗುರುತಿಸಲಾಗಿದ್ದು, ಸೋಮವಾರ ಈ ಘಟನೆ ನಡೆದಿದೆ.