ರಾಜ್ಯಡಿಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾಗಿದ್ದ ಮನೆ ನೆಲಸಮಗೊಳಿಸಿ ಮರುನಿರ್ಮಾಣ ಕಾರ್ಯ ಕೈಗೊಂಡ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಸ್ಮಗೊಂಡಿದ್ದ ಮನೆಯನ್ನು ನೆಲಸಮಗೊಳಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮರು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.