ರಾಜಕೀಯಡಿ.ಕೆ.ಶಿವಕುಮಾರ್ ಮೇಲೆ ಅಸಮಾಧಾನ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪತ್ರ ಬರೆಯಲು ಅಖಂಡ ಶ್ರೀನಿವಾಸ ಮೂರ್ತಿ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.