ಬುಧವಾರ ಬೆಳಿಗ್ಗೆ ಹರಿಯಾಣದ ಜಜ್ಜರ್ ಜಿಲ್ಲೆಯ ಕುಸ್ತಿ 'ಅಖಾಡ'ಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಜರಂಗ್ ಪೂನಿಯಾ ಸೇರಿದಂತೆ ಇತರೆ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದರು.