ದೇಶಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಆನಂದಗಿರಿ, ಇನ್ನಿಬ್ಬರು ಆರೋಪಿಗಳು ಸಿಬಿಐ ವಶಕ್ಕೆ
ಅಖಾಡ ಪರಿಷತ್ ನ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ಪ್ರಾಥಮಿಕವಾಗಿ ಆರೋಪ ಎದುರಿಸುತ್ತಿರುವ ಮೃತರ ಶಿಷ್ಯ ಆನಂದ ಗಿರಿ ಹಾಗೂ ಇನ್ನಿಬ್ಬರನ್ನು ಅಲ್ಲಹಾಬಾದ್ ಹೈಕೋರ್ಟ್ ಸಿಬಿಐ ವಶಕ್ಕೆ ನೀಡಿದೆ.